lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ 19.04.18 ಪೊಲೀಸ್ ಇಲಾಖೆಯು ಈ ಮೂಲಕ ಸಾರ್ವಜನಿಕರಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ: 15-05-2018 ರಂದು ತುಮಕೂರು ನಗರದ ವಿಶ್ವವಿದ್ಯಾನಿಲಯ ಕಲಾ... >>     ಪತ್ರಿಕಾ ಪ್ರಕಟಣೆ. ದಿನಾಂಕ: 10-05-2018 8 ಲಕ್ಷ ಬೆಲೆ ಬಾಳುವ ಮೊಬೈಲ್ ಮತ್ತು  ವಾಹನ ಕಳ್ಳರ... >> ಪತ್ರಿಕಾ ಪ್ರಕರಣೆ, ದಿನಾಂಕ: 07-05-18 ವಾರಸುದಾರರಿಲ್ಲದ 2,98,01,000/- ರೂ  ಹಣ ಪತ್ತೆ     ದಿನಾಂಕ:... >> ಪತ್ರಿಕಾ ಪ್ರಕಟಣೆ:- -:ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯ ಬಂಧನ:- ದಿನಾಂಕ :... >> ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 17.04.2018 ತುಮಕೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ: 65 ಕೆ.ಜಿ.... >> : ಪತ್ರಿಕಾ ಪ್ರಕಟಣೆ : ದಿನಾಂಕ:- 16-04-2018 ದಿನಾಂಕ;- 14-04-18 ರಂದು ರಾತ್ರಿ  2018 ರ ವಿಧಾನಸಭಾ... >> -: ಪತ್ರಿಕಾ ಪ್ರಕಟಣೆ :- ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ,... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< May 2017 >
Mo Tu We Th Fr Sa Su
1 2 3 4 5 6 7
8 9 10 11 12 13 14
16 17 18 19 20 21
22 23 24 25 26 27 28
29 30 31        
Monday, 15 May 2017
Crime Incidents 14-05-17

ಮಿಡಿಗೇಶಿ ಪೊಲೀಸ್ ಠಾಣಾ ಮೊ.ಸಂ.49/2017, ಕಲಂ:323, 324, 504, 506 ರೆ/ವಿ 34 IPC.

ದಿನಾಂಕ:14/05/2017 ರಂದು ಮದ್ಯಾಹ್ನ 03:30 ಗಂಟೆಗೆ ಪಿರ್ಯಾದಿ ನಿಂಗಪ್ಪ ಬಿನ್ ಲೇ||ಆಂಜಿನಪ್ಪ, 60 ವರ್ಷ, ಎ.ಕೆ.ಜನಾಂಗ, ವ್ಯವಸಾಯ, ಗರಣಿ ಗ್ರಾಮ, ಐ.ಡಿ.ಹಳ್ಳಿ ಹೋಬಳಿ, ಮಧುಗಿರಿ ತಾಲ್ಲೋಕು ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನೆಂದರೆ, ನಾನು ಮೇಲ್ಕಂಡ ವಿಳಾಸದಲ್ಲಿ ನನ್ನ ಹೆಂಡತಿ ಮಕ್ಕಳೊಂದಿಗೆ ವಾಸವಾಗಿರುತ್ತೇನೆ, ದಿನಾಂಕ:11/05/2017 ರಂದು ಬೆಳಿಗ್ಗೆ ಸುಮಾರು 06:30 ಗಂಟೆಯ ಸಮಯದಲ್ಲಿ ನಾನು ಮತ್ತು ನನ್ನ ಮಕ್ಕಳಾದ ಮೈಲಾರಪ್ಪ ಮತ್ತು ತಿಮ್ಮಯ್ಯ ಮೂರು ಜನರು ನಮ್ಮ ಮನೆಯಲ್ಲಿದ್ದಾಗ ನಮ್ಮ ಗ್ರಾಮದ ನಮ್ಮ ಜನಾಂಗದವರೇ ಆದ ಉಗ್ರಪ್ಪ ಬಿನ್ ಲೇ||ತಿಪ್ಪಪ್ಪ ಎಂಬುವನು ನಮ್ಮ ಮನೆಯ ಮುಂದೆ ಇರುವ ರಸ್ತೆಯಲ್ಲಿ ನಿಂತುಕೊಂಡು ನಮ್ಮನ್ನು ಉದ್ದೇಶಿಸಿ ಕೆಟ್ಟಕೆಟ್ಟ ಮಾತುಗಳಿಂದ ಬೈಯುತ್ತಿದ್ದನು. ಆಗ ನಾನು ಮತ್ತು ನನ್ನ ಮಕ್ಕಳಾದ ಮೈಲಾರಪ್ಪ ಮತ್ತು ತಿಮ್ಮಯ್ಯ ಮೂರು ಜನರು ಉಗ್ರಪ್ಪನಿಗೆ ಏಕೆ ಈ ರೀತಿ ವಿನಾಕಾರಣ ನಮ್ಮನ್ನು ಬೈಯ್ದುಕೊಳ್ಳುತ್ತೀಯಾ ಎಂತ ಕೇಳುತ್ತಿರುವಾಗ್ಗೆ, ಉಗ್ರಪ್ಪ ಮತ್ತು ಅಲ್ಲಿಯೇ ಇದ್ದ ಆತನ ತಮ್ಮ ಕೆಂಚರಾಜು ಹಾಗೂ ಕೆಂಚರಾಜನ ಮಗನಾದ ಕಾರ್ತಿಕ್ ಮತ್ತು ಕದುರಪ್ಪನ ಮಗನಾದ ಮಲ್ಡಿ ಎಂಬುವರು ಸೇರಿಕೊಂಡು ನಮ್ಮ ಮೇಲೆ ಗಲಾಟೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಕಾರ್ತಿಕ್ ಎಂಬುವನು ಕಲ್ಲಿನಿಂದ ನನ್ನ ಮಗ ತಿಮ್ಮಯ್ಯನ ತಲೆಗೆ ಬಲವಾಗಿ ಹೊಡೆದು ರಕ್ತಗಾಯಪಡಿಸಿದನು, ನಂತರ ಕೆಂಚರಾಜು ಎಂಬುವನು ಮರದ ರಿಪೀಸ್ ನಿಂದ ನನ್ನ ಮಗ ಮೈಲಾರಪ್ಪನ ತಲೆಗೆ ಮತ್ತು ಹಣೆಗೆ ಹೊಡೆದು ರಕ್ತಗಾಯಪಡಿಸಿದನು. ಉಗ್ರಪ್ಪ ಮತ್ತು ಮಲ್ಡಿ ಎಂಬುವರು ಕೈಗಳಿಂದ ತಿಮ್ಮಯ್ಯ ಮತ್ತು ಮೈಲಾರಪ್ಪರವರ ಮೈಕೈಗೆ ಗುದ್ದಿದರು. ಅಷ್ಟರಲ್ಲಿ ಅಲ್ಲಿಯೇ ನಾನು ಮತ್ತು ಮದಲೇಟಪ್ಪ ಬಿನ್ ಹನುಮಂತರಾಯಪ್ಪ ಇಬ್ಬರು ಸೇರಿಕೊಂಡು ಗಲಾಟೆ ಬಿಡಿಸಿದೆವು, ಅಷ್ಟಕ್ಕೂ ಸುಮ್ಮನಾಗದ ಉಗ್ರಪ್ಪ, ಕೆಂಚರಾಜು, ಕಾರ್ತಿಕ್ ಮತ್ತು ಮಲ್ಡಿ ರವರು ನಿಮ್ಮನ್ನು ಇಷ್ಟಕ್ಕೆ ಬಿಡುವುದಿಲ್ಲಾ ನಿಮಗೊಂದು ಗತಿ ಕಾಣಿಸುತ್ತೇವೆಂತ ಪ್ರಾಣ ಬೆದರಿಕೆ ಹಾಕಿ ಅಲ್ಲಿಂದ ಹೋಗುವಾಗ ಕಾರ್ತಿಕ್ ಮತ್ತು ಕೆಂಚರಾಜ ರವರು ಕಲ್ಲು ಮತ್ತು ಮರದ ರಿಪೀಸನ್ನು ಅಲ್ಲಿಯೇ ಬಿಸಾಡಿ ಹೊರಟು ಹೋದರು. ನಂತರ ನಾನು ಗಾಯಗೊಂಡಿದ್ದ ನನ್ನ ಮಕ್ಕಳಾದ ತಿಮ್ಮಯ್ಯ ಮತ್ತು ಮೈಲಾರಪ್ಪ ರವರನ್ನು ಯಾವುದೋ ವಾಹನದಲ್ಲಿ ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ನಂತರ ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ತಿಮ್ಮಯ್ಯನನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿಕೊಂಡು ನಂತರ ವೈದ್ಯರ ಸಲಹೆ ಮೇರೆಗೆ ತಿಮ್ಮಯ್ಯನನ್ನು ವಾಪಸ್ಸ್ ಕರೆದುಕೊಂಡು ಬಂದು ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ ನಂತರ ಈ ದಿನ ತಡವಾಗಿ ಠಾಣೆಗೆ ಬಂದು, ದಿನಾಂಕ:11/05/2017 ರಂದು ಬೆಳಿಗ್ಗೆ ಸುಮಾರು 06:30 ಗಂಟೆಯ ಸಮಯದಲ್ಲಿ ನಮ್ಮ ಮೇಲೆ ಗಲಾಟೆ ಮಾಡಿದ ಮೇಲ್ಕಂಡವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿ ನೀಡಿದ ಪಿರ್ಯಾದು ಅಂಶವಾಗಿರುತ್ತೆ.


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 68 guests online
Content View Hits : 274880