lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 17.04.2018 ತುಮಕೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ: 65 ಕೆ.ಜಿ.... >> : ಪತ್ರಿಕಾ ಪ್ರಕಟಣೆ : ದಿನಾಂಕ:- 16-04-2018 ದಿನಾಂಕ;- 14-04-18 ರಂದು ರಾತ್ರಿ  2018 ರ ವಿಧಾನಸಭಾ... >> -: ಪತ್ರಿಕಾ ಪ್ರಕಟಣೆ :- ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ,... >> ಪತ್ರಿಕಾ ಪ್ರಕಟಣೆ ದಿನಾಂಕ: 25-03-2018. ಮೊಬೈಲ್‌‌ ಪೋನ್‌‌ಗಳನ್ನು ಕಳವು ಮಾಡುತ್ತಿದ್ದ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ. 20.03.2018. ಯುಗಾದಿ ಹಬ್ಬದ ಪ್ರಯುಕ್ತ... >> ಪತ್ರಿಕಾ ಪ್ರಕಟಣೆ ದಿನಾಂಕ : 17-03-2018 -: ಚೂರಿಯಿಂದ ಇರಿದು ದರೋಡೆ ಮಾಡುತ್ತಿದ್ದ ಆರೋಪಿಗಳ... >> ಪ್ರತಿಕಾ ಪ್ರಕಟಣೆ. ದಿ: 16/03/18 ಮೂವರು ಮನೆ ಕಳ್ಳರ ಬಂಧನ, 5 ಲಕ್ಷ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ: 15-03-2018 ಎ.ಟಿ.ಎಂ ನಲ್ಲಿ ಹಣ ಡ್ರಾ ಮಾಡಿಕೊಡುವುದಾಗಿ ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< July 2017 >
Mo Tu We Th Fr Sa Su
          1
3 4 5 6 7 8 9
10 11 12 13 14 15 16
17 18 19 20 21 22 23
24 25 26 27 28 29 30
31            
Sunday, 02 July 2017
Crime Incidents 02-07-17

ಬಡವನಹಳ್ಳಿ ಪೊಲೀಸ್‌ ಠಾಣೆ ಮೊ.ಸಂ  64/2017 ಕಲಂ  279-337-304(ಎ ) ಐಪಿಸಿ

ದಿನಾಂಕ:-01/07/2017 ರಂದು ಭೆಳಗ್ಗೆ 8-30 ಗಂಟೆ ಸಮಯದಲ್ಲಿ ಈ ಕೇಸಿನ ಪಿರ್ಯಾದಿ ರಮೇಶ್‌  ಎಂ ಜಿ  ಬಿನ್ ಗೋಪಾಲಪ್ಪ  ರವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಅಂಶವೇನೆಂದರೆ, ನನ್ನ ಸ್ವಂತ ಅಣ್ಣ ದೇವರಾಜು ರವರು ಗುಡಿಬಂಡೆ ತಾಲ್ಲೂಕು ಜಾತ್ಯಾತೀತ ಜನತಾ ದಳದ ಅದ್ಯಕ್ಷರಾಗಿದ್ದು, ದಿ:01/07/2017 ರಂದು ಈ ದಿನ ಮದ್ಯಾಹ್ನ ದಾವಣಗೆರೆಯಲ್ಲಿ  ಜೆ ಡಿ ಎಸ್  ಎಸ್‌ಸಿ/ಎಸ್‌ಟಿ ಸಮಾವೇಶ ವಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಕ್ಷರಾದ ಕುಮಾರಸ್ವಾಮಿ ರವರು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಹೋಗಲು , ನನ್ನ ಅಣ್ಣ ದೇವರಾಜು ತನ್ನ ಬಾಬ್ತು ಕೆಎ -40 -ಎಂ -1231 ನೇ ಕಾರಿಗೆ  ಎಂ  ಸುಬ್ರಮಣ್ಯ   ಬಿನ್ ಗೋಪಾಲರೆಡ್ಡಿ ರವರನ್ನು  ಚಾಲಕನಾಗಿ  ಹಾಗೂ ಜೊತೆಯಲ್ಲಿ ವೇಣುಗೋಪಾಲ, ಅಮರನಾಥ ಮತ್ತು ರವಿಕುಮಾರ್ ರವರನ್ನು ಕರೆದುಕೊಂಡು ದಿ:30/06/2017 ರಂದು ರಾತ್ರಿ 10-30 ಗಂಟೆಗೆ ಬಾಗೇಪಲ್ಲಿ ಬಿಟ್ಟು, ಮಧುಗಿರಿ ಮಾರ್ಗವಾಗಿ ಹೋಗುವಾಗ ಚಾಲಕ  ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಓಡಿಸಿ, ಬಡವನಹಳ್ಳಿ ಸಮೀಪದ ದೊಡ್ಡಸೇತುವೆ ಬಳಿ, ರಸ್ತೆಗೆ ಜೆಲ್ಲಿ ಹಾಕಿದ್ದು, ಕಾರಿಗೆ  ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದ್ದರಿಂದ ಕಾರ್‌ ಆಯತಪ್ಪಿ   ಪಟ್ಲಿ ಆಗಿರುತ್ತೆ.  ಕಾರಿನಲ್ಲಿದ್ದವರ ಪೈಕಿ ನನ್ನ ಅಣ್ಣ ದೇವರಾಜು ಮೃತಪಟ್ಟಿದ್ದು , ಉಳಿದವರಿಗೂ ಸಣ್ಣಪುಟ್ಟ ಗಾಯಗಳಾಗಿರುತ್ತವೆ. ಈ ಅಪಘಾತ ರಾತ್ರಿ 1-30 ಗಂಟೆಗೆ ನಡೆದಿದ್ದು, ವಾಹನದಲ್ಲಿದ್ದ ರವಿಕುಮಾರ್‌ ರವರು ಈ ವಿಚಾರವನ್ನು ಪೋನ್‌ ಮೂಲಕ ನನಗೆ ತಿಳಿಸಿದರು. ನಾನು ಬಂದು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಬಂದು ನೋಡಿದೆ. ನನ್ನ ಅಣ್ಣನ ಶವ ಆಸ್ಪತ್ರೆಯ ಶವಾಗಾರದಲ್ಲಿರುತ್ತೆ.  ಚಾಲಕ ಸುಬ್ರಮಣ್ಯ  ಎಂ ರವರ ಮೇಲೆ  ಕಾನೂನು  ಕ್ರಮ ಜರುಗಿಸಿ ನನಗೆ ಅನುಕೂಲ ಮಾಡಿಕೊಡಬೇಕೆಂತಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತೆ.

 

 


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 76 guests online
Content View Hits : 260880