lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >> :  ಪತ್ರಿಕಾ ಪ್ರಕಟಣೆ  : ತುಮಕೂರು ನಗರದ ದೊಂತಿ ಏಜೇನ್ಸಿಯಲ್ಲಿ ಸಿಗರೇಟ್ ಕಳವು ಮಾಡಿದ... >> ಠಾಣಾ  ದಾಖಲಾತಿಗಳ ನಿರ್ವಹಣೆ ಕಾರ್ಯಗಾರ ದಿನಾಂಕ 13/1/2018           >> -:  ಪತ್ರಿಕಾ ಪ್ರಕಟಣೆ.  :-   ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ಮೊ.ನಂ: 301/2017 ಕಲಂ 457, 380... >> >> -: ದಿನಾಂಕ : 19 -12 -17  :- :  ಪತ್ರಿಕಾ ಪ್ರಕಟಣೆ : ಕೋಮು ಪ್ರಚೋದನಕಾರಿ ಹೇಳಿಕೆಗಳ... >> ಪತ್ರಿಕಾ ಪ್ರಕಟಣೆ :: ದಿನಾಂಕ 12-12-2017  :: ತುಮಕೂರು ನಗರದಲ್ಲಿ ಮೂಲ ಆ.ಐ. ಸ್ಮಾಟ್‌ ಕಾರ್ಡಗಳ... >> ಪತ್ರಿಕಾ ಪ್ರಕಟಣೆ : ದಿನಾಂಕ:-05-12-2017 : ಚಾಳಿಬಿದ್ದ ಅಪರಾಧಿಗಳಿಂದ ಸುಮಾರು ಒಟ್ಟು 5, 00, 100/- ರೂ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ   ತುಮಕೂರು ನಗರದಲ್ಲಿ ಒಂಟಿಯಾಗಿ... >>   New BEAT BEST STAFF AND BEST CRIME DETECTION BEST STAFF >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< July 2017 >
Mo Tu We Th Fr Sa Su
          1 2
3 4 5 7 8 9
10 11 12 13 14 15 16
17 18 19 20 21 22 23
24 25 26 27 28 29 30
31            
Thursday, 06 July 2017
Press Note 06-07-2017

Press Note 06-07-2017

 


Crime Incidents 06-07-17

ಹೊಸಬಡಾವಣೆ ಪೊಲೀಸ್ ಠಾಣಾ ಮೊ.ಸಂ 79/2017 U/S 379 IPC

ದಿನಾಂಕ : 05-07-2017 ರಂದು ಮಧ್ಯಾಹ್ನ  1-00 ಗಂಟೆ ಸಮಯದಲ್ಲಿ ಪಿರ್ಯಾದಿ ಕೆ. ಪಾಂಡುರಂಗಯ್ಯ ಬಿನ್ ಲೇಟ್ ಕರಿಯಣ್ಣ, 63 ವರ್ಷ, ವಕ್ಕಲಿಗ ಜನಾಂಗ, ನಿವೃತ್ತ ಪ್ರೌಢಶಾಲೆ ಮುಖ್ಯ ಶಿಕ್ಷಕರು, ವಾಸ ಶ್ರೀ ರಂಗನಾಥ್ ಸ್ವಾಮಿ ನಿಲಯ, ಬೆಳಗುಂಬ ರಸ್ತೆ, ಟೂಡಾ ಕಚೇರಿ ಪಕ್ಕ, ಕುವೆಂಪು ನಗರ, ತುಮಕೂರು ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾದಿ ರವರು ಸ್ವಂತ ಉಪಯೋಗಕ್ಕೆಂದು KA 06 N 7528 Maruti Swift Dzire VDI ಸಿಲ್ವರ್ ಬಣ್ಣದ ಕಾರನ್ನು ಇಟ್ಟುಕೊಂಡಿದ್ದು 2014 ನೇ ಮಾಡೆಲ್ ಕಾರ್ ಆಗಿರುತ್ತದೆ.  ದಿನಾಂಕ : 04-07-2017 ರಂದು ಸಂಜೆ ಸುಮಾರು 7-00 ಗಂಟೆ ಸಮಯದಲ್ಲಿ ಕಾರನ್ನು ಎಂದಿನಂತೆ  ಮನೆಯ ಮುಂಭಾಗ ರಸ್ತೆಯಲ್ಲಿ ನಿಲ್ಲಿಸಿ ರಾತ್ರಿ 10-00 ಗಂಟೆವರೆಗೂ ಮನೆಯಲ್ಲಿ ಇದ್ದು ಎಲ್ಲರೂ ಊಟ ಮಾಡಿ ಮಲಗಿಕೊಂಡು ದಿನಾಂಕ : 05-07-2017 ರಂದು ಬೆಳಗ್ಗೆ  ಸುಮಾರು 6-00 ಗಂಟೆ ಸಮಯದಲ್ಲಿ ಪಿರ್ಯಾದಿಯು ಎದ್ದು ಹೊರಗೆ ಬಂದು ನೋಡಲಾಗಿ ಮನೆಯ ಮುಂಭಾಗ ಕಾರು ಇರಲಿಲ್ಲ. ತಕ್ಷಣ ಪಿರ್ಯಾದಿರವರು ತಮ್ಮ ಮನೆಗೆ ಅಳವಡಿಸಿದ್ದ ಸಿಸಿ ಟಿವಿಯನ್ನು ಪರಿಶೀಲಿಸಲಾಗಿ ದಿನಾಂಕ : 05/07/2017 ರಂದು ಬೆಳಗಿನ ಜಾವ 1-06 ಗಂಟೆ ಸಮಯದಲ್ಲಿ ಯಾರೋ ಒಬ್ಬ ಕಳ್ಳನು ಪಿರ್ಯಾದಿ  ಮನೆಯ ಮುಂಭಾಗ ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ಜಖಂಗೊಳಿಸಿ ನಂತರ ಬೆಳಗಿನ ಜಾವ 4-20 ಗಂಟೆಗೆ ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಎಡಗಡೆ ಇರುವ ಕಿಟಿಕಿ ಗಾಜನ್ನು ಹೊಡೆದು ಹಾಕಿ ಕಾರಿನ ಒಳಗೆ ಪ್ರವೇಶ ಮಾಡಿ ಕಾರನ್ನು  ಕಳವು ಮಾಡಿಕೊಂಡು ಹೋಗಿರುವುದು ಕಂಡು ಬಂದಿರುತ್ತದೆ. ಈ ಬಗ್ಗೆ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ  ಪ್ರಕರಣ ದಾಖಲಿಸಿದೆ

 

ತಿಪಟೂರು ನಗರ ಪೊಲೀಸ್ ಠಾಣಾ ಮೊ .ನಂ- 132/2017 ಕಲಂ: 379 ಐ.ಪಿ.ಸಿ

ದಿನಾಂಕ:05-07-2017 ರಂದು ಸಂಜೆ 6-15 ಗಂಟೆ ಸಮಯದಲ್ಲಿ ಪಿರ್ಯಾಧಿ ಲಕ್ಷ್ಮಿನರಸಯ್ಯ ಬಿನ್ ಸೀಬಿರಂಗಯ್ಯ, 59 ವರ್ಷ, ಸಹಾಯಕ ಆಡಳಿತಾಧಿಕಾರಿಗಳು, ಸರ್ಕಾರಿ ಆಸ್ಪತ್ರೆ ತಿಪಟೂರು ಟೌನ್ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನೆಂದರೆ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸೋಲಾರ್ ದೀಪಗಳಿಗೆ ಅಳವಡಿಸಿದ್ದ 12 ಬ್ಯಾಟರಿಗಳು ದಿನಾಂಕ:03-07-2017 ರಂದು ಕಳ್ಳತನವಾಗಿರುತ್ತದೆ ಇವುಗಳ ಬೆಲೆ 8000 ರಿಂದ 10000 ರೂ ಗಳಾಗುತ್ತದೆ ಎಂದು ನೀಡಿದ ದೂರಿನ ಮೇರೆಗೆ ಕೇಸು ದಾಖಲು ಮಾಡಿರುತ್ತೆ.

 


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 40 guests online
Content View Hits : 231870