lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ : 17-03-2018 -: ಚೂರಿಯಿಂದ ಇರಿದು ದರೋಡೆ ಮಾಡುತ್ತಿದ್ದ ಆರೋಪಿಗಳ... >> ಪ್ರತಿಕಾ ಪ್ರಕಟಣೆ. ದಿ: 16/03/18 ಮೂವರು ಮನೆ ಕಳ್ಳರ ಬಂಧನ, 5 ಲಕ್ಷ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ: 15-03-2018 ಎ.ಟಿ.ಎಂ ನಲ್ಲಿ ಹಣ ಡ್ರಾ ಮಾಡಿಕೊಡುವುದಾಗಿ ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿ: 15-03-2018 ತುಮಕೂರು ಜಿಲ್ಲಾ ಪೊಲೀಸ್... >> ಪತ್ರಿಕಾ ಪ್ರಕಟಣೆ. ದಿನಾಂಕ. 07.03.2018. ಕೊಡಗೇನಹಳ್ಳಿ ಠಾಣಾ ಸರಹದ್ದು ಸಿಂಗನಹಳ್ಳಿ... >> ಪತ್ರಿಕಾ ಪ್ರಕಟಣೆ ದಿನಾಕ : 27/02/2018 ಒಂಟಿ ಮನೆ ಡಕಾಯಿತಿ ಮಾಡುತ್ತಿದ್ದ ಕುಖ್ಯಾತ... >> : ಪತ್ರಿಕಾ ಪ್ರಕಟಣೆ : : ದಿನಾಂಕ: 24-02-2018 :     ದಿನಾಂಕ 19-02-2018 ರಂದು ಪಿರ್ಯಾದಿ ಲೀಲಾವತಿ... >> ಪತ್ರಿಕಾ ಪ್ರಕಟಣೆ ದಿನಾಂಕ:14-02-2018. : : ಇಬ್ಬರು ಬ್ಯಾಂಕ್ ಕಳ್ಳರ ಬಂಧನ : 20,11,950=00 ಮಾಲು ಜಪ್ತು : :... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು. ದಿ:12.02.2018 :  ಪತ್ರಿಕಾ ಪ್ರಕಟಣೆ  : ದಿನಾಂಕ 12.02.2018... >> ಪತ್ರಿಕಾ ಪ್ರಕಟಣೆ. ದಿನಾಂಕ: 12/02/2018 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಪೊಲೀಸ್ ಠಾಣೆಯ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< March 2018 >
Mo Tu We Th Fr Sa Su
      1 2 4
5 6 7 8 9 10 11
12 13 14 15 16 17 18
19 20 21 22 23 24 25
26 27 28 29 30 31  
Saturday, 03 March 2018
ಅಪರಾಧ ಘಟನೆಗಳು 03-03-18

ವೈ ಎನ್  ಹೊಸಕೋಟೆ  ಪೊಲೀಸ್ ಠಾಣಾ ಯು.ಡಿ.ಆರ್. ನಂ:02/2018 .ಕಲಂ:174  ಸಿ.ಆರ್.ಪಿ.ಸಿ

 

ದಿನಾಂಕ:02/03/2018 ರಂದು ರಾತ್ರಿ 8:00 ಗಂಟೆಗೆ ಪಿರ್ಯಾದಿ ರಾಮಪ್ಪ ಬಿನ್ ಲೇ|| ಕರಿಯಪ್ಪ, 60 ವರ್ಷ ,ಮಡಿವಾಳ ಜನಾಂಗ, ಜಿರಾಯ್ತಿ ಕೆಲಸ ತಿಪ್ಪಗಾನಹಳ್ಳ್ಳಿ ಗ್ರಾಮ,ಪಾವಗಡ ತಾ|| ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನೆಂದರೆ  ನನ್ನ ಅಣ್ಣ ನಾದ ಮಾರಣ್ಣ ಬಿನ್ ಲೇ|| ಕರಿಯಪ್ಪ, ಸುಮಾರು 65 ವರ್ಷ ರವರು ಜಿರಾಯ್ತಿ ಕೆಲಸ ಮಾಡಿಕೊಂಡಿದ್ದರು.   ಹೀಗಿರುವಲ್ಲಿ ದಿನಾಂಕ:02/03/12018 ರಂದು ಬೆಳಿಗ್ಗೆ 10:00 ಗಂಟೆಗೆ ನನ್ನ ಅಣ್ಣನಾದ ಮಾರಣ್ಣ  ರವರು ಎಂದಿನಂತೆ ತಮ್ಮ ಬಾಬ್ತು ತಿಪ್ಪಗಾನಹಳ್ಳಿ ಸವರ್ೆ ನಂ:41 ರಲ್ಲಿನ ಜಮೀನಿನಲ್ಲಿ  ಅಡಿಕೆ  ಬೆಳೆಗೆ ನೀರುಕಟ್ಟಲೆಂದು ಹೋಗಿದ್ದು ಮದ್ಯಾಹ್ನ 3:00 ಗಂಟೆ ಸಮಯದಲ್ಲಿ ನಾನು ಅಲ್ಲಿಯೇ ಪಕ್ಕದ  ಜಮೀನಿನ ಬಳಿ ಇರುವಾಗ್ಗೆ  ನನ್ನ ತಮ್ಮನಾದ ನಾರಾಯಣಪ್ಪ ನನ್ನನ್ನು ಬೇಗ ಬಾ ಮಾರಣ್ಣನ ಎಡ-ಕೈಗೆ ಯಾವುದೋ ವಿಷಪೂರಿತ ಹಾವು ಕಚ್ಚಿದೆ ಚೀರಾಡುತ್ತಿದ್ದಾನೆ ಎಂತ ತಿಳಿಸಿದ್ದು ,ಆಗ ನಾನು ಮತ್ತು ನಾರಾಯಣಪ್ಪ ನೊಂದಿಗೆ ಹೋಗಿ ನೋಡಲಾಗಿ ಮಾರಣ್ಣನ ಎಡ ಮೊಣ-ಕೈಗೆ ಯಾವುದೋ ವಿಷ ಪೂರಿತ ಹಾವು ಕಚ್ಚಿರುವ ಗುರುತು ಕಂಡಿದ್ದು ,ತಕ್ಷಣ  ಮಾರಣ್ಣನನ್ನು  ವೈ ಎನ್ ಹೊಸಕೋಟೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಪಾವಗಡ ಸರ್ಕಾರಿ ಆಸ್ಪತ್ರೆಗೆ   108 ಅಂಬ್ಯೂಲನ್ಸ್ ನಲ್ಲಿ ಮಾರಣ್ಣನನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಬಗ್ಗೆ ದಾಖಲಿಸಿದ್ದು ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆ ಬಗ್ಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ  ಕರೆದುಕೊಂಡು ಹೋಗುವಂತೆ ತಿಳಿಸಿದ್ದು , ಮಾರಣ್ಣನನ್ನು ಚಿಕಿತ್ಸೆ ಬಗ್ಗೆ ತುಮಕೂರಿಗೆ ಕರೆದುಕೊಂಡು ಹೋಗುವಾಗ್ಗೆ ಮಧುಗಿರಿ ಸಮೀಪ ಸಂಜೆ ಸುಮಾರು 5:45 ಗಂಟೆ ಸಮಯದಲ್ಲಿ ಮಾರಣ್ಣ ಮೃತಪಟ್ಟಿದ್ದು,   ಈ ದಿನ ದಿನಾಂಕ:02/03/2018 ರಂದು ಮದ್ಯಾಹ್ನ 3:00 ಗಂಟೆ ಸಮಯದಲ್ಲಿ ನನ್ನ ಅಣ್ಣ ನಾದ ಮಾರಣ್ಣ ತಮ್ಮ ಬಾಬ್ತು ಜಮೀನಿನಲ್ಲಿ ಅಡಿಕೆ ಬೆಳೆಗೆ ನೀರು ಹಾಕಿಸುತ್ತಿರುವಾಗ್ಗೆ ಯಾವುದೇ ವಿಷ ಪೂರಿತ ಹಾವು ಆತನ ಎಡ ಮೊಣಕೈಗೆ ಕಚ್ಚಿದ್ದರಿಂದ ಮೃತಪಟ್ಟಿರುತ್ತಾನೆಯೇ ಹೊರತು ಈತನ ಮರಣ  ಕಾರಣದಲ್ಲಿ ಬೇರೆ ಯಾವ ಅನುಮಾನ ಇರುವುದಿಲ್ಲ, ಆದ್ದರಿಂದ ತಾವು ಸ್ಥಳಕ್ಕೆ ಭೇಟಿ ನೀಡಿ  ಮುಂದಿನ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂತ ನೀಡಿದ ದೂರನ್ನು ಪಡೆದು ಪ್ರಕರಣ ದಾಖಲಿಸಿರುತ್ತದೆ


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 38 guests online
Content View Hits : 258142