lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ 19.04.18 ಪೊಲೀಸ್ ಇಲಾಖೆಯು ಈ ಮೂಲಕ ಸಾರ್ವಜನಿಕರಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ: 15-05-2018 ರಂದು ತುಮಕೂರು ನಗರದ ವಿಶ್ವವಿದ್ಯಾನಿಲಯ ಕಲಾ... >>     ಪತ್ರಿಕಾ ಪ್ರಕಟಣೆ. ದಿನಾಂಕ: 10-05-2018 8 ಲಕ್ಷ ಬೆಲೆ ಬಾಳುವ ಮೊಬೈಲ್ ಮತ್ತು  ವಾಹನ ಕಳ್ಳರ... >> ಪತ್ರಿಕಾ ಪ್ರಕರಣೆ, ದಿನಾಂಕ: 07-05-18 ವಾರಸುದಾರರಿಲ್ಲದ 2,98,01,000/- ರೂ  ಹಣ ಪತ್ತೆ     ದಿನಾಂಕ:... >> ಪತ್ರಿಕಾ ಪ್ರಕಟಣೆ:- -:ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯ ಬಂಧನ:- ದಿನಾಂಕ :... >> ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 17.04.2018 ತುಮಕೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ: 65 ಕೆ.ಜಿ.... >> : ಪತ್ರಿಕಾ ಪ್ರಕಟಣೆ : ದಿನಾಂಕ:- 16-04-2018 ದಿನಾಂಕ;- 14-04-18 ರಂದು ರಾತ್ರಿ  2018 ರ ವಿಧಾನಸಭಾ... >> -: ಪತ್ರಿಕಾ ಪ್ರಕಟಣೆ :- ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ,... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< May 2018 >
Mo Tu We Th Fr Sa Su
  2 3 4 5 6
7 8 9 10 11 12 13
14 15 16 17 18 19 20
21 22 23 24 25 26 27
28 29 30 31      
Tuesday, 01 May 2018
ಅಪರಾಧ ಘಟನೆಗಳು 1-05-18

ಬಡವನಹಳ್ಳಿ ಪೊಲೀಸ್ ಠಾಣಾ ಮೊ ನಂ 71/2018 ಕಲಂ 87 ಕೆ ಪಿ ಆಕ್ಟ್‌‌

ದಿನಾಂಕ:30/04/2018 ರಂದು ಠಾಣಾ ಎ ಎಸ್ ಐ ಆದ   ಡಿ.ರಾಮಕೃಷ್ಣಯ್ಯ. ಮತ್ತು ಪಿ ಸಿ 949 ರಂಗನಾಥ ರವರಿಗೆ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ಪ್ರಯುಕ್ತ ಹನುಮನಹಳ್ಳಿ, ಗೂಬಲಗುಟ್ಟೆ ಕಡೆ ಗಸ್ತು ಮಾಡಿಕೊಂಡು ಬರಲು ನೇಮಕ ಮಾಡಿದ್ದು,  ಸದರಿ ರವರು ನೇಮಕದಂತೆ ಈ ದಿನ  ಬೆಳಗ್ಗೆ 8-30 ಗಂಟೆಗೆ ಠಾಣೆಯನ್ನು ಬಿಟ್ಟು ದಂಡಿನದಿಬ್ಬ ಮಾರ್ಗವಾಗಿ ಮಾದೇನಹಳ್ಳಿ ಗ್ರಾಮದ ಹತ್ತಿರ ಬೆಳಗ್ಗೆ 8-45 ಗಂಟೆ ಸಮಯದಲ್ಲಿ ಹೋಗುವಾಗ್ಗೆ ಮಾದೇನಹಳ್ಳೀ ಗ್ರಾಮದ ಬಾತ್ಮೀದಾರರೊಬ್ಬರು  ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಇಸ್ಟೀಟ್‌ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು,  ಸದರಿ ಮಾಹಿತಿ ಮೇರೆಗೆ ನಾವು ದೇವಸ್ಥಾನಕ್ಕೆ  ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಸುಮಾರು 10-12 ಜನ ಗುಂಪಾಗಿ ಕುಳಿತುಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಟೀಟ್‌ ಎಲೆಗಳಿಂದ ಅಂದರ್‌- ಬಾಹರ್‌ ಜೂಜಾಟ ಆಡುತ್ತಿರುವುದು ಕಂಡು ಬಂತು. ಆಗ ಸ್ಥಳದಲ್ಲಿ ಜೂಜಾಟದ ಬಗ್ಗೆ ಮರೆಯಲ್ಲಿ ನಿಂತು  ನಿಗಾವಣೆ ವಹಿಸಲು  ಪಿ ಸಿ 949 ರಂಗನಾಥ ರವರಿಗೆ  ಸೂಚಿಸಿ , ಎ ಎಸ್ ಐ ರಾಮಕೃಷ್ಣಯ್ಯ ರವರು ಬೆಳಗ್ಗೆ 9-15 ಗಂಟೆಗೆ ಠಾಣೆಗೆ  ವಾಪಾಸ್ ಬಂದು ಅಂದರ್‌ ಬಾಹರ್ ಜೂಜಾಟ ಆಡುತ್ತಿರುವವರ ಮೇಲೆ  ಕ್ರಮ ಜರುಗಿಸಲು  ವರದಿ ನೀಡಿರುತ್ತಾರೆ. ಆರೋಪಿಗಳು ಕರ್ನಾಟಕ ಪೊಲೀಸ್ ಕಾಯ್ದೆ 87 ರ ಪ್ರಕಾರ ಅಪರಾಧ ಎಸಗಿರುವುದರಿಂದ ಹಾಗೂ ಈ ಪ್ರಕರಣ ಅಸಂಜ್ಞೆಯ ಅಪರಾಧವಾಗಿರುತ್ತೆ. ಆದ್ದರಿಂದ ಎ ಎಸ್ ಐ ರಾಮಕೃಷ್ಣಯ್ಯ  ರವರು ನೀಡಿದ ವರದಿ ಮೇರೆಗೆ ಠಾಣಾ ಎನ್ ಸಿ ಆರ್‌ ನಂ 63/2018 ನಮೂದಿಸಿ. ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲು ಘನ ನ್ಯಾಯಾಲಯದಿಂದ ಅನುಮತಿ ಪಡೆದು ಪ್ರಕರಣ ದಾಖಲಿಸಿರುತ್ತೆ.

 


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 44 guests online
Content View Hits : 272925