lowborn Crime Incidents 13-08-17 | Tumakuru District Police | Tumkur Police | Karnataka Police

Dr. Divya V. Gopinath IPS,
Superintendent of Police,
Tumakuru Dt., Karnataka.

Message from SP

  : : ಪತ್ರಿಕಾ ಪ್ರಕಟಣೆ : : ::   ದಿನಾಂಕ: 21-09-2017 : : ದಿನಾಂಕ: 20-09-2017 ರಂದು ಕಳವು ಪ್ರಕರಣಗಳಲ್ಲಿ... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು ಜಿಲ್ಲೆ, ಅಡಿಕೆ ತೋಟದ ಹರಾಜು ಪ್ರಕ್ರಿಯೆ ಪತ್ರಿಕಾ... >> :- ಪತ್ರಿಕಾ ಪ್ರಕಟಣೆ   :- ದಿನಾಂಕ: 19-09-2017.   ದಿನಾಂಕ:19-09-2017 ರಂದು ಬೆಳಿಗಿನ ಜಾವ... >> ::  Press Note  :: Date : 15-09-17   ಹೆಬ್ಬೂರು ಪೊಲೀಸ್ ಠಾಣೆಯ ಮೊ ನಂ -158/2017 ಕಲಂ 379 ಐಪಿಸಿ ಪ್ರಕರಣದ ಸಂಬಂಧ... >> :: ಪತ್ರಿಕಾ ಪ್ರಕಟಣೆ   ::   : ದಿನಾಂಕ 11/09/2017  :   ದಿನಾಂಕ 02/09/2017 ರಂದು ದಂಡಿನಶಿವರ ಪೊಲೀಸ್... >> :: ಪತ್ರಿಕಾ ಪ್ರಕಟಣೆ :: ದಿನಾಂಕ: 29.08.2017 ಕೋರ ಪೊಲೀಸ್ ಠಾಣಾ ಮೊ.ನಂ. 154/2017 ಕಲಂ: 379, 511 ಐಪಿಸಿ ... >> ಪತ್ರಿಕಾ ಪ್ರಕಟಣೆ ತುಮಕೂರು ಜಿಲ್ಲೆಯ ಸಮಸ್ತ ನಾಗರೀಕರಿಗೆ ಗೌರಿ-ಗಣೇಶ ಹಬ್ಬದ... >> ದಿನಾಂಕ 23-08-2017 ರಂದು ತುಮಕೂರು ಜಿಲ್ಲಾ  ಹೆಚ್ಚುವರಿ ಪೊಲೀಸ್‌ ಆಧೀಕ್ಷಕರಾಗಿ ಶೋಭರಾಣೆ ... >> ಪತ್ರಿಕಾ ಪ್ರಕಟಣೆ. 48 ಗಂಟೆಗಳಲ್ಲಿ    ಕೊಲೆ ಆರೋಪಿಯ ಬಂಧನ ******* ದಿನಾಂಕ 08/08/2017 ರಂದು... >> :: ಪತ್ರಿಕಾ ಪ್ರಕಟಣೆ :: ಬೆಂಗಳೂರು ನಗರದ ಸಿಪಿಸಿ/ಮಪಿಸಿ ಹುದ್ದೆಗಳ ನೇಮಕಾತಿ ಸಂಬಂಧ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Report Archive

< August 2017 >
Mo Tu We Th Fr Sa Su
  1 2 3 4 5 6
7 8 9 10 11 12 13
15 16 17 18 19 20
21 22 23 24 25 26 27
28 29 30 31      

Crime Incidents 13-08-17

ಬಡವನಹಳ್ಳಿ ಪೊಲೀಸ್ ಠಾಣೆ ಮೊ.ಸಂ  71/2017 ಕಲಂ  324,504ಐಪಿಸಿ ಮತ್ತು 3(1) (ಡಿ)) ಎಸ್ .ಸಿ. ಎಸ್. ಟಿ  ಅಕ್ಟ್ 2015

ದಿನಾಂಕ:-12/08/2017 ರಂದು ಮದ್ಯಾಹ್ನ 2-00 ಗಂಟೆಗೆ ಪಿರ್ಯಾದಿ ಮಂಜುನಾಥ ಪಿ ಎಸ್‌  ರವರು ಠಾಣೆಗೆ ಹಾಜರಾಗಿ  ನೀಡಿದ ದೂರಿನ ಸಾರಾಂಶವೇನೆಂದರೆ, ನಾನು ದಿನಾಂಕ:- 11/08/2017 ರಂದು  ನಮ್ಮ ಬಾಬ್ತು ಟ್ರಾಕ್ಟರ್ ನಲ್ಲಿ  ನಮ್ಮೂರಿನ ಮಲ್‌ಶೆಟ್ಟಪ್ಪ ಬಿನ್‌  ಕಂಬದೂರಪ್ಪ , ಕುಮಾರಪ್ಪ ಬಿನ್‌ ಕಂಬದೂರಪ್ಪ  ರವರ ಜಮೀನು ಉಳುಮೆ ಮಾಡಲು ಹೋ ಗಿ  ಸಂಜೆ 5-00 ಗಂಟೆ ಸಮಯದಲ್ಲಿ ಮಲ್‌ಶೆಟ್ಟಪ್ಪ ರವರ ಜಮೀನಿನಲ್ಲಿ ಉಳುಮೆ ಮಾಡುತ್ತಿರುವಾಗ ನಮ್ಮೂರಿನ ಸಿದ್ದಬಸವ ಬಿನ್‌ ಕಂಬದೂರಪ್ಪ ರವರು  ಹಿಂದಿನ ದ್ವೇಷದಿಂದ ನನ್ನನ್ನು ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ಬೈದು ಒಂದು ದೊಣ್ಣೆಯಿಂದ ನನ್ನ ಬಲಗೈಗೆ  ಹೊಡೆದ ಆಗ ನಾನು ಪೋನ್‌ ಮೂಲಕ ನಮ್ಮ ತಂದೆಯನ್ನು ಕರೆಯಿಸಿ ಕೇಳಿದ್ದಕ್ಕೆ ನನ್ನ ತಂದೆಗೂ ಅವಾಚ್ಯ  ಮತ್ತು ಅಶ್ಲೀಲ ಪದಗಳಿಂದ ಬೈದು ಒಂದು ಕಲ್ಲಿನಿಂದ ನನ್ನ ತಂದೆ ಎಡಮೊಣಕೈಗೆ ಗುದಿದ್ದ , ನಾನು ನನ್ನ ತಂದೆ ಆಸ್ಪತ್ರಗೆ ಹೋಗಿ ಚಿಕಿತ್ಸೆ ಪಡೆದು ಈ ದಿನ ತಡವಾಗಿ ಬಂದು ದೂರು ನೀಡುತ್ತಿದ್ದು , ಸದರಿ ರವರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಅಂಶವಾಗಿರುತ್ತೆ.

Report a Crime


Tumkur Police App

Helpline Contacts

POLICE
100
POLICE CONTROL ROOM
0816-2278000
AMBULANCE
108
FIRE BRIGADE
101
BESCOM HELPLINE
1912
SENIOR CITIZEN HELPLINE
1090
WOMEN HELPLINE
1091
CHILD HELPLINE
1098
SP OFFICE
0816-2275451
ADDITIONAL SP
0816-2274130
DEPUTY COMMISSIONER
0816-2272480
DISTRICT GENERAL HOSPITAL
0816-2278377
DISTRICT RTO OFFICE
0816-2278473

Gundappa
9448617529

Tilak
9739596920

Nandeesh
9845134445

Pasha
9900089813

Hyder
9980976954


 

Today's Weather

We have 42 guests online
Content View Hits : 166201