lowborn Crime Incidents 27-11-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ : 20-07-18 ಸ್ಮಾರ್ಟ್ ಸಿಟಿ ಅಧಿಕಾರಿಗಳೆಂದು ವಂಚಿಸಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 20-07-2018       ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 09-07-2018 ಕೊಲೆ ಆರೋಪಿಗಳ ಬಂಧನ ******* ದಿನಾಂಕ 04.07.2018 ರಂದು... >>   ಪತ್ರಿಕಾ ಪ್ರಕಟಣೆ ದಿನಾಂಕ : 07-07-2018. ಪೂರ್ವಾನುಮತಿ ಪಡೆಯದೇ ಹೆದ್ದಾರಿ ತಡೆ ನಡೆಸಿ,... >> ದಿನಾಂಕ.03.07.2018. ಪತ್ರಿಕಾ ಪ್ರಕಟಣೆ ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ 11 ಲಕ್ಷ 70 ಸಾವಿರ ಬೆಲೆ ಬಾಳುವ ಚಿನ್ನ-ಬೆಳ್ಳಿ  ಹಾಗೂ ಮೊಬೈಲ್‌‌‌... >>   ಪತ್ರಿಕಾ ಪ್ರಕಟಣೆ. ತುಮಕೂರು ಜಿಲ್ಲಾ ಪೊಲೀಸ್, ತುಮಕೂರು. ಕೋರಾ ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 27.06.2018 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ... >> ಪತ್ರಿಕಾ ಪ್ರಕಟಣೆ ದಿನಾಂಕ:- 23/06/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಖನ್ನ... >> ಪತ್ರಿಕಾ ಪ್ರಕಟಣೆ ದಿನಾಂಕ: 21-06-2018. ಸುಲಿಗೆಕೋರರ ಬಂಧನ: ದಿನಾಂಕ:18-06-2018 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Crime Incidents 27-11-17

ಮಿಡಿಗೇಶಿ ಪೊಲೀಸ್ ಠಾಣಾ ಮೊ.ಸಂ.104/2017, ಕಲಂ:279, 304(ಎ) ಐಪಿಸಿ ರೆ/ವಿ 134(ಎ & ಬಿ), 187 ಐ.ಎಂ.ವಿ.ಆಕ್ಟ್.

ದಿನಾಂಕ:26/11/2017 ರಂದು ಬೆಳಿಗ್ಗೆ 07:00 ಗಂಟೆಗೆ ಕೃತ್ಯ ನಡೆದ ಸ್ಥಳದಲ್ಲಿಯೇ ಪಿರ್ಯಾದಿ ಗೋವಿಂದರಾಜು ಬಿನ್ ಬಳ್ಳೇಕಟ್ಟಪ್ಪ, 41 ವರ್ಷ, ಗೊಲ್ಲರು, ಮಾಜಿ ಗ್ರಾ.ಪಂ.ಸದಸ್ಯ, ಹೆಚ್.ಗೊಲ್ಲರಹಟ್ಟಿ ಗ್ರಾಮ, ಮಿಡಿಗೇಶಿ ಹೋಬಳಿ, ಮಧುಗಿರಿ ತಾಲ್ಲೂಕು ರವರು ನೀಡಿದ ದೂರಿನ ಅಂಶವೇನೆಂದರೆ, ಈ ದಿವಸ ದಿನಾಂಕ:26/11/2017 ರಂದು ಬೆಳಿಗ್ಗೆ ಸುಮಾರು 04:45 ಗಂಟೆ ಸಮಯಕ್ಕೆ ನಮ್ಮ ಸಂಬಂಧಿಯೊಬ್ಬರನ್ನು ಬೆಂಗಳೂರಿಗೆ ಕಳುಹಿಸುವ ಸಲುವಾಗಿ ಹೊಸಕೆರೆ ಗ್ರಾಮದ ಬಸ್ಸ್ ನಿಲ್ದಾಣಕ್ಕೆ ಬರಲು ನನ್ನ ಬಾಬ್ತು ದ್ವಿ ಚಕ್ರ ವಾಹನದಲ್ಲಿ ನಮ್ಮ ಗ್ರಾಮದಿಂದ ಮಧುಗಿರಿ-ಪಾವಗಡ ಮುಖ್ಯ ರಸ್ತೆಯಲ್ಲಿ ಹೊಸಕೆರೆಗೆ ಹೋಗುತ್ತಿದ್ದಾಗ, ಹೊಸಕೆರೆ ಗ್ರಾಮದ ಎಸ್.ಎಲ್.ಆರ್. ಜವಳಿ ಅಂಗಡಿಯ ಮುಂಭಾಗ ಸೇತುವೆ ಗೋಡೆ ಹತ್ತಿರ ರಸ್ತೆಯಲ್ಲಿ ಯಾರೋ ಒಬ್ಬ ಅಪರಿಚಿತ ಆಸಾಮಿ ಬಿದ್ದಿರುವುದನ್ನು ನೋಡಿ ಆತನ ಹತ್ತಿರ ಹೋಗಿ ನೋಡಿದಾಗ ಸದರಿ ಆಸಾಮಿಗೆ ಯಾವುದೋ ಅಪರಿಚಿತ ವಾಹನ ಇದೇ ದಿನ ಬೆಳಗಿನ ಜಾವ ಸುಮಾರು 03:30 ರಿಂದ 04:30 ಗಂಟೆಯ ನಡುವೆ ಯಾವುದೋ ಸಮಯದಲ್ಲಿ ಡಿಕ್ಕಿ ಹೊಡೆಸಿ ಅಪಘಾತ ಉಂಟುಮಾಡಿ ಹೋಗಿರುವುದರಿಂದ, ಅಪರಿಚಿತ ವ್ಯಕ್ತಿಯ ತಲೆಗೆ ಮತ್ತು ಎಡ ಭುಜಕ್ಕೆ ತೀರ್ವ ಸ್ವರೂಪದ ಪೆಟ್ಟುಗಳು ಬಿದ್ದು ತಲೆಯಲ್ಲಿ ತೀರ್ವ ತರಹದ ರಕ್ತಗಾಯವಾಗಿ ತಲೆಯಲ್ಲಿ ಮತ್ತು ಕಿವಿಗಳಲ್ಲಿ ರಕ್ತ ಬಂದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಆದ್ದರಿಂದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆಸಿ ಅಪಘಾತ ಉಂಟುಮಾಡಿ ಆತನ ಸಾವಿಗೆ ಕಾರಣನಾದ ಅಪರಿಚಿತ ವಾಹನವನ್ನು ಪತ್ತೆಮಾಡಿ ಮುಂದಿನ ಕ್ರಮ ಜರುಗಿಸಬೇಕೆಂದು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ಅಪರಿಚಿತ ವ್ಯಕ್ತಿಯು ಸುಮಾರು 40 ರಿಂದ 45 ವರ್ಷ ವಯಸ್ಸುಳ್ಳವನಾಗಿರುತ್ತಾನೆಂತ ನೀಡಿದ ಪಿರ್ಯಾದನ್ನು ಪಡೆದುಕೊಂಡು ಠಾಣೆಗೆ ವಾಪಸ್ಸ್ ಆಗಿ ಇದೇ ದಿನ ಬೆಳಿಗ್ಗೆ 07:30 ಗಂಟೆಗೆ ಪ್ರಕರಣ ದಾಖಲಿಸಿಕೊಂಡಿರುತ್ತೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 74 guests online
Content View Hits : 304490