lowborn ಅಪರಾಧ ಘಟನೆಗಳು 08-01-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ. ದಿನಾಂಕ : 10-07-2018   ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 09-07-2018 ಕೊಲೆ ಆರೋಪಿಗಳ ಬಂಧನ ******* ದಿನಾಂಕ 04.07.2018 ರಂದು... >>   ಪತ್ರಿಕಾ ಪ್ರಕಟಣೆ ದಿನಾಂಕ : 07-07-2018. ಪೂರ್ವಾನುಮತಿ ಪಡೆಯದೇ ಹೆದ್ದಾರಿ ತಡೆ ನಡೆಸಿ,... >> ದಿನಾಂಕ.03.07.2018. ಪತ್ರಿಕಾ ಪ್ರಕಟಣೆ ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ 11 ಲಕ್ಷ 70 ಸಾವಿರ ಬೆಲೆ ಬಾಳುವ ಚಿನ್ನ-ಬೆಳ್ಳಿ  ಹಾಗೂ ಮೊಬೈಲ್‌‌‌... >>   ಪತ್ರಿಕಾ ಪ್ರಕಟಣೆ. ತುಮಕೂರು ಜಿಲ್ಲಾ ಪೊಲೀಸ್, ತುಮಕೂರು. ಕೋರಾ ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 27.06.2018 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ... >> ಪತ್ರಿಕಾ ಪ್ರಕಟಣೆ ದಿನಾಂಕ:- 23/06/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಖನ್ನ... >> ಪತ್ರಿಕಾ ಪ್ರಕಟಣೆ ದಿನಾಂಕ: 21-06-2018. ಸುಲಿಗೆಕೋರರ ಬಂಧನ: ದಿನಾಂಕ:18-06-2018 ರಂದು... >>   ಪೊಲೀಸ್ ಪ್ರಕಟಣೆ ತುಮಕೂರು ಜಿಲ್ಲಾ ಪೊಲೀಸ್ ಪ್ರಕಟಣೆ   ಆತ್ಮೀಯ ನಾಗರೀಕರಲ್ಲಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಅಪರಾಧ ಘಟನೆಗಳು 08-01-18

ಹೆಬ್ಬೂರು  ಪೊಲೀಸ್ ಠಾಣಾ ಮೊ ನಂ 04/2018 ಕಲಂ 279,304(ಎ) ಐಪಿಸಿ ರೆ/ವಿ 134(ಎ&ಬಿ), 187 ಐಎಂವಿ ಆಕ್ಟ್

ದಿನಾಂಕ:07-01-2018 ರಂದು ರಾತ್ರಿ 8-00 ಗಂಟೆಗೆ ಪಿರ್ಯಾದಿಯಾದ ಹಿಮಾಯೂನ್‌ ಚಾಂದ್‌ ಪಾಷಾ ಬಿನ್ ಅಬ್ದುಲ್ ಮಜೀದ್, 39 ವರ್ಷ,ಮುಸ್ಲಿಂ, ಬಿಜಿನೆಸ್‌, 9 ನೇ ಕ್ರಾಸ್, ಪಿ,ಜಿ ಲೇಔಟ್‌, ತುಮಕೂರು ನಗರ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನಂದರೆ ನಾನು ಮೇಲ್ಕಂಡ ವಿಳಾಸದಲ್ಲಿ ವಾಸವಾಗಿದ್ದು, ನನ್ನ ತಾಯಿ ತಮ್ಮನಾದ ಅಂದರೆ ನನ್ನ ಮಾವನಾದ ಅಯೂಬ್‌ ಬೇಗ್ ರವರು ಇದೇ ದಿವಸ ಅಂದರೆ ದಿನಾಂಕ:07-01-2018 ರಂದು ತಮ್ಮ ಸ್ವಂತ ಕೆಲಸದ ಮೇಲೆ ಕೆಎ-06-ಇ.ಎಕ್ಸ್‌-8434 ನೇ ದ್ವಿಚಕ್ರ ವಾಹನದಲ್ಲಿ ತುಮಕೂರಿನಿಂದ ಕುಣಿಗಲ್‌‌ಗೆ ಹೋಗಿದ್ದು, ನಂತರ ವಾಪಸ್ ಕುಣಿಗಲ್‌ನಿಂದ ತುಮಕೂರಿಗೆ ಬರಲೆಂದು ಸೋಪನಹಳ್ಳಿ ಗೇಟ್‌ನ ಬಳಿ ಸಾಯಂಕಾಲ ಸುಮಾರು 06-15 ಗಂಟೆಗೆ ಬರುತ್ತಿರುವಾಗ್ಗೆ, ಎದುರಿಗೆ ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ಹೋಗಲು ಬಂದ ಕೆಎ-13-ಎಂ-8066 ನೇ ಕಾರಿನ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಎದುರಿಗೆ ಅಯೂಬ್‌ ಬೇಗ್ ರವರು ಬರುತ್ತಿದ್ದ ಕೆಎ-06-ಇ.ಎಕ್ಸ್‌-8434 ನೇ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ ಅಪಘಾತಪಡಿಸಿದ ಪರಿಣಾಮ ಅಯೂಬ್‌ ಬೇಗ್ ರವರಿಗೆ ತಲೆಗೆ, ಬಲಗೈಗೆ ಹಾಗೂ ದೇಹದ ಇತರೆ ಭಾಗಗಳಿಗೆ ಏಟು ಬಿದ್ದಿದ್ದು, ಅಪಘಾತ ಪಡಿಸಿದ ಕಾರಿನ ಚಾಲಕ ತನ್ನ ಕಾರನ್ನು ಸ್ಥಳದಲ್ಲೇ ಬಿಟ್ಟ ಓಡಿಹೋಗಿದ್ದು, ಸದರಿ ಅಫಘಾತದ ವಿಚಾರವನ್ನು ನಾಗವಲ್ಲಿ ಗ್ರಾಮದ ರಿಯಾಜ್ ಪಾಷಾ ಬಿನ್ ಕಲೀಲ್ ಅಹಮದ್ ರವರು ನೋಡಿ ನನಗೆ ಪೋನ್ ಮಾಡಿ ತಿಳಿಸಿದ್ದು, ನಂತರ ನಾನು ಸ್ಥಳಕ್ಕೆ ಹೋಗಿದ್ದು, ಗಾಯಗೊಂಡಿದ್ದ ನನ್ನ ಮಾವ ಅಯೂಬ್‌ ಬೇಗ್ ರವರನ್ನು ನಾನು ಮತ್ತು ರಿಯಾಜ್ ಪಾಷಾ ಇಬ್ಬರೂ ಸೇರಿಕೊಂಡು ಸ್ಥಳಕ್ಕೆ ಬಂದ ಆಂಬುಲೆನ್ಸ್ ವಾಹನದಲ್ಲಿ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ರಾತ್ರಿ ಸುಮಾರು 07-15 ಗಂಟೆಗೆ ಪರಿಶೀಲಿಸಿದ ವೈದ್ಯಾಧಿಕಾರಿಗಳು ಅಯೂಬ್ ಬೇಗ್ ರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಆದ್ದರಿಂದ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಈ ಅಪಘಾತಕ್ಕೆ ಕಾರಣನಾದ ಕೆಎ-13-ಎಂ-8066 ನೇ ಕಾರಿನ ಚಾಲಕನ ಮೇಲೆ ಕಾನೂನು ರೀತ್ಯಾ ಮುಂದಿನ ಕ್ರಮ ಜರುಗಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಅಪಘಾತಪಡಿಸಿದ ಕಾರು ಹಾಗೂ ಅಫಘಾತಕ್ಕೊಳಗಾದ ದ್ವಿಚಕ್ರ ವಾಹನ ಸ್ಥಳದಲ್ಲೆ ಇರುತ್ತವೆ. ನನ್ನ ಮಾವ ಅಯೂಬ್ ಬೇಗ್ ರವರ ಮೃತ ದೇಹವು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರುತ್ತೆ ಎಂದು ನೀಡಿದ ದೂರನ್ನು ಪಡೆದು  ಪ್ರಕರಣ ದಾಖಲಿಸಿರುತ್ತೆ.

ಹೊಸಬಡಾವಣೆ ಪೊಲೀಸ್ ಠಾಣಾ ಮೊ ನಂ 03/2018 U/S 341, 323, 427, 504, 506 IPC

ದಿನಾಂಕ ; 07/01/2018 ರಂದು ರಾತ್ರಿ 8-00 ಗಂಟೆ ಸಮಯದಲ್ಲಿ ಪಿರ್ಯಾದಿ ನಸ್ರತ್ ಪಾಷ ಬಿನ್ ಸೈಯದ್ ಉಲ್ಲಾ ಖಾನ್ (24)  ಮರಾಠಿ ಬೀದಿ ಈದ್ಗಾ ಮೊಹಲ್ಲಾ, ಕುರಿಪಾಳ್ಯ ರವರು ನೀಡಿದ ದೂರಿನ ಅಂಶವೇನೆಂದರೆ ಈ ದಿವಸ ಪಿರ್ಯಾದಿಯು ಸಂಜೆ 7-00 ಗಂಟೆಯಲ್ಲಿ  ತಮ್ಮ ಬಾಬ್ತು ಕೆ.ಎ. 06 ಡಿ 6400 ನೇ ಆಟೋ ದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರುವಾಗ್ಗೆ ಆರೋಪಿ ಸಂದೇಶ ಬಿನ್ ಸಂಜೀವ ಎಂಬುವನು  ಪಿರ್ಯಾದಿಗೆ ಬೋಳಿಮಗನೇ, ಸೂಳೆ ಮಗನೇ ಇಲ್ಲಿ ಯಾಕೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತೀಯ ಇಳಿಸದಿದ್ದರೆ ನಿನಗೊಂದು ಗತಿ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದು ಪಿರ್ಯಾದಿಯು ಪ್ರಯಾಣಿಕರನ್ನು ಕೂರಿಸಿಕೊಂಡು 7-30 ಗಂಟೆ ಸಮಯದಲ್ಲಿ ಎಸ್.ಎಸ್. ಸರ್ಕಲ್‌ ನಲ್ಲಿ ಹೋಗುವಾಗ್ಗೆ ಬೇರೊಂದು ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಯು ಪಿರ್ಯಾದಿ ಆಟೋವನ್ನು ಅಡ್ಡಗಟ್ಟಿ ನಿಲ್ಲಿಸಿಕೊಂಡು ಆಟೋದಲ್ಲಿದ್ದ ಪ್ರಯಾಣಿಕರನ್ನು ಇಳಿಸಿ ತಾನು ಕುಳಿತುಕೊಂಡು ಆಟೋ ಚಾಲನೆ ಮಾಡುತ್ತಿದ್ದ ತೌಸಿಫ್ ರವರಿಗೆ ಹಾಗೂ ಪಿರ್ಯಾದಿಗೆ ಹಲ್ಲೆ ಮಾಡಿದ್ದರಿಂದ     ಆಟೋ ರಸ್ತೆಯ ಎಡಭಾಗಕ್ಕೆ ಬಿದ್ದು ಪಿರ್ಯಾದಿ ಹಾಗೂ ತೌಸಿಫ್ ರವರಿಗೆ ಕೈ ಕಾಲು, ತಲೆಯ ಭಾಗಕ್ಕೆ ಪೆಟ್ಟಾಗಿದ್ದು ಮೇಲ್ಕಂಡ ಆಸಾಮಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಇತ್ಯಾದಿಯಾಗಿ ನೀಡಿದ ದೂರನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿದೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 38 guests online
Content View Hits : 302188