lowborn ಪತ್ರಿಕಾ ಪ್ರಕಟಣೆ 16-01-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ:14-02-2018. : : ಇಬ್ಬರು ಬ್ಯಾಂಕ್ ಕಳ್ಳರ ಬಂಧನ : 20,11,950=00 ಮಾಲು ಜಪ್ತು : :... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು. ದಿ:12.02.2018 :  ಪತ್ರಿಕಾ ಪ್ರಕಟಣೆ  : ದಿನಾಂಕ 12.02.2018... >> ಪತ್ರಿಕಾ ಪ್ರಕಟಣೆ. ದಿನಾಂಕ: 12/02/2018 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಪೊಲೀಸ್ ಠಾಣೆಯ... >> :  ದಿನಾಂಕ  : 07-02-2018  : : ಪತ್ರಿಕಾ ಪ್ರಕಟಣೆ  : ತುಮಕೂರು ತಾಲ್ಲೋಕು ಗೂಳೂರು ಹೋಬಳಿ,... >> ದಿನಾಂಕ : 07-02-2018 : ಪತ್ರಿಕಾ ಪ್ರಕಟಣೆ : ತುಮಕೂರು  ಮಹಾನಗರ ಪಾಲಿಕೆ  ವ್ಯಾಪ್ತಿಯಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 07-02-2018 :: 25 ಲಕ್ಷ ರೂಪಾಯಿ ಬೆಲೆ ಬಾಳುವ ನಾಲ್ಕು ಮಿನಿ ಗೂಡ್ಸ್... >> Date: 06-02-18 -:ಪತ್ರಿಕಾ ಪ್ರಕಟಣೆ:- : ಅಂತರ್ ಜಿಲ್ಲಾ ದರೋಡೆಕೋರರ ಬಂಧನ. :     ದಿನಾಂಕ:-28.12.2017... >> :  ಪತ್ರಿಕಾ ಪ್ರಕಟಣೆ  : : ದಿ:27.01.2018 : ಈ ಹಿಂದೆ ತುಮಕೂರಿನಲ್ಲಿ 2017 ನೇ ಸಾಲಿನಲ್ಲಿ ನಗರ... >> ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >> :  ಪತ್ರಿಕಾ ಪ್ರಕಟಣೆ  : ತುಮಕೂರು ನಗರದ ದೊಂತಿ ಏಜೇನ್ಸಿಯಲ್ಲಿ ಸಿಗರೇಟ್ ಕಳವು ಮಾಡಿದ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ 16-01-18

:  ಪತ್ರಿಕಾ ಪ್ರಕಟಣೆ  :

ತುಮಕೂರು ನಗರದ ದೊಂತಿ ಏಜೇನ್ಸಿಯಲ್ಲಿ ಸಿಗರೇಟ್ ಕಳವು ಮಾಡಿದ ಅರೋಪಿಯ ಬಂಧನ ಮತ್ತು ಮಾಲು ವಶ.

ದಿನಾಂಕ 12-12-2017 ರಂದು ರಾತ್ರಿ ಯಾವುದೋ ವೇಳೆಯಲ್ಲಿ ಯಾರೋ ಕಳ್ಳರು ದೊಂತಿ ಟೊಬ್ಯಾಕೋ ಅಂಗಡಿ ಬೀಗಗಳನ್ನು ಒಡೆದು ಅಂಗಡಿಯಲ್ಲಿದ್ದ 1,21,05,135/- ರೂ. ಬೆಲೆಯ ಸುಮಾರು 116 ಸಿಗರೇಟಿನ ಬಾಕ್ಸ್ ಗಳನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ತುಮಕೂರು ನಗರ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿರುತ್ತೆ.

ಡಾ|| ದಿವ್ಯ.ವಿ.ಗೋಪಿನಾಥ್ ಐ.ಪಿ.ಎಸ್. ಪೊಲೀಸ್ ಅಧೀಕ್ಷಕರು, ಡಾ. ವಿ.ಜೆ. ಶೋಭಾರಾಣಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ನಾಗರಾಜು ಪೊಲೀಸ್ ಉಪಾಧೀಕ್ಷಕರವರುಗಳ ಮಾರ್ಗದರ್ಶನದಲ್ಲಿ ಈ ಪ್ರಕರಣದ ಪತ್ತೆಗಾಗಿ ಪೋಲೀಸ್ ಇನ್ಸ್ಪೆಕ್ಟರ್ಗಳಾದ ಕೆ.ಅರ್.ರಾಘವೇಂದ್ರ, ಕೆ.ಅರ್.ಚಂದ್ರಶೇಖರ್, ಮತ್ತು ಪಿ.ಎಸ್.ಐ. ವಿಜಯಕುಮಾರ್.ಕೆ.ಸಿ. ಹಾಗೂ ಸಿಬ್ಬಂದಿಯವರುಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದು, ಈ ತಂಡವು ಈ ಪ್ರಕರಣದ ಅರೋಪಿಯಾದ ದಯಾರಾಂ ಸಿರ್ವಿ  ಬಿನ್ ಕೃಷ್ಣರಾಂ ಎಂಬುವನನ್ನು ಬಂಧಿಸಿದ್ದು, ಆತನ ಕಡೆಯಿಂದ ಕರ್ನಾಟಕ  ಮತ್ತು ಹೊರ ರಾಜ್ಯಗಳಲ್ಲಿ 50,30,740/- ರೂ. ಬೆಲೆಯ ಒಟ್ಟು 53 ಸಿಗರೇಟ್ ಬಾಕ್ಸ್ ಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತೆ.

ಈ ಪ್ರಕರಣದಲ್ಲಿ ಉಳಿದ ಅರೋಪಿಗಳ ಮತ್ತು ಮಾಲು ಪತ್ತೆ ಬಗ್ಗೆ ತನಿಖೆ ಮುಂದುವರೆದಿರುತ್ತೆ.

ಈ ಪ್ರಕರಣದ ಅರೋಪಿಗಳನ್ನು ಬಂಧಿಸುವಲ್ಲಿ ಮತ್ತು ಮಾಲು ಪತ್ತೆ ಹಚ್ಚಲು ಯಶಸ್ವಿಯಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಾದ ಮಲ್ಲೇಶ್, ಸೈಮನ್, ಮಂಜುನಾಥ್, ಚಂದ್ರಶೇಖರ್, ವಿಜಯಕುಮಾರ್, ಶಾಂತರಾಜು, ಜಿಲ್ಲಾ ಪೊಲೀಸ್ ಕಛೇರಿಯ ನರಸಿಂಹರಾಜು, ರಮೇಶ್ ರವರುಗಳನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿದ್ದಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 17 guests online
Content View Hits : 241701