lowborn ಅಪರಾಧ ಘಟನೆಗಳು 04-03-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ: 21-06-2018. ಸುಲಿಗೆಕೋರರ ಬಂಧನ: ದಿನಾಂಕ:18-06-2018 ರಂದು... >>   ಪೊಲೀಸ್ ಪ್ರಕಟಣೆ ತುಮಕೂರು ಜಿಲ್ಲಾ ಪೊಲೀಸ್ ಪ್ರಕಟಣೆ   ಆತ್ಮೀಯ ನಾಗರೀಕರಲ್ಲಿ... >> ತುಮಕೂರು ಜಿಲ್ಲೆಯಲ್ಲಿ 2018 ನೇ ಮೇ ಮಾಹೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಅಂಕಿ ಅಂಶಗಳ... >> ಪತ್ರಿಕಾ ಪ್ರಕಟಣೆ ದಿ 19.04.18 ಪೊಲೀಸ್ ಇಲಾಖೆಯು ಈ ಮೂಲಕ ಸಾರ್ವಜನಿಕರಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ: 15-05-2018 ರಂದು ತುಮಕೂರು ನಗರದ ವಿಶ್ವವಿದ್ಯಾನಿಲಯ ಕಲಾ... >>     ಪತ್ರಿಕಾ ಪ್ರಕಟಣೆ. ದಿನಾಂಕ: 10-05-2018 8 ಲಕ್ಷ ಬೆಲೆ ಬಾಳುವ ಮೊಬೈಲ್ ಮತ್ತು  ವಾಹನ ಕಳ್ಳರ... >> ಪತ್ರಿಕಾ ಪ್ರಕರಣೆ, ದಿನಾಂಕ: 07-05-18 ವಾರಸುದಾರರಿಲ್ಲದ 2,98,01,000/- ರೂ  ಹಣ ಪತ್ತೆ     ದಿನಾಂಕ:... >> ಪತ್ರಿಕಾ ಪ್ರಕಟಣೆ:- -:ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯ ಬಂಧನ:- ದಿನಾಂಕ :... >> ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಅಪರಾಧ ಘಟನೆಗಳು 04-03-18

ಹೊಸಬಡಾವಣೆ ಪೊಲೀಸ್ ಠಾಣಾ ಯು.ಡಿ.ಆರ್ 04/2018 U/S 174 CrPC

ದಿನಾಂಕ : 03/03/2018 ರಂದು ಬೆಳಗ್ಗೆ 9-00  ಗಂಟೆಗೆ ಪಿರ್ಯಾದಿ ರಾಮಕೃಷ್ಣಪ್ಪ ಬಿನ್ ಈರಪ್ಪ 54 ವರ್ಷ, ನಾಯಕ ಜನಾಂಗ, ವಾಸ ಹೊಸಕೆರೆ. ಮಿಡಿಗೇಶಿ ಹೋಬಳಿ, ಮಧುಗಿರಿ ತಾಲ್ಲೋಕ್, ತುಮಕೂರು ಜಿಲ್ಲೆ  ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ಪಿರ್ಯಾದಿ ಮಗನಾದ ಸುಮಾರು  22 ವರ್ಷದ ಹೆಚ್.ಆರ್. ರಕ್ಷಿತ್  ರವರು ಗುಬ್ಬಿ ಸಿಐಟಿ ಕಾಲೇಜಿನಲ್ಲಿ  6ನೇ ಸೆಮಿಸ್ಟರ್ ಬಿಇ ವ್ಯಾಸಾಂಗ ಮಾಡಿಕೊಂಡು ಎಸ್.ಐ.ಟಿ  ಬಡಾವಣೆಯಲ್ಲಿ ಬಾಡಿಗೆ ರೂಂ ಮಾಡಿಕೊಂಡು ವಾಸಮಾಡುತ್ತಿದ್ದು ದಿನಾಂಕ : 02/03/2018 ರಂದು ಸಂಜೆ ಪಿರ್ಯಾದಿಗೆ ಮನೆಯ ಮಾಲೀಕರು ಫೋನ್ ಮಾಡಿ ತುರ್ತಾಗಿ ಬರಲು ತಿಳಿಸಿದ್ದರಿಂದ ಪಿರ್ಯಾದಿಯು ತಕ್ಷಣ ಊರಿನಿಂದ ಬಂದು ಪೊಲೀಸರ ಸಮಕ್ಷಮ ಪಿರ್ಯಾದಿ ಮಗನು ವಾಸವಿದ್ದ ರೂಮಿನ ಬಾಗಿಲನ್ನು ಹೊಡೆಸಿ ನೋಡಲಾಗಿ ರಕ್ಷಿತ್ ರವರು ಮನೆಯ ಸೀಲಿಂಗ್ ಹುಕ್ಕಿಗೆ ನೇಣುಹಾಕಿಕೊಂಡು ಮೃತಪಟ್ಟಿರುವುದು ಕಂಡು ಬಂದಿದ್ದು ರಕ್ಷಿತ್ ರವರು ವಿದ್ಯಾಭ್ಯಾಸದ ಸಲುವಾಗಿ ಬೇಸರ ಮಾಡಿಕೊಂಡು ತನ್ಮೂಲಕ ತಾನು ನೇಣು ಹಾಕಿಕೊಂಡು ಮೃತಪಟ್ಟಿದ್ದು ಕ್ರಮ ಕೋರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 76 guests online
Content View Hits : 289603