lowborn ಪತ್ರಿಕಾ ಪ್ರಕಟಣೆ ದಿ 25-03-18. | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ. ದಿನಾಂಕ : 10-07-2018   ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 09-07-2018 ಕೊಲೆ ಆರೋಪಿಗಳ ಬಂಧನ ******* ದಿನಾಂಕ 04.07.2018 ರಂದು... >>   ಪತ್ರಿಕಾ ಪ್ರಕಟಣೆ ದಿನಾಂಕ : 07-07-2018. ಪೂರ್ವಾನುಮತಿ ಪಡೆಯದೇ ಹೆದ್ದಾರಿ ತಡೆ ನಡೆಸಿ,... >> ದಿನಾಂಕ.03.07.2018. ಪತ್ರಿಕಾ ಪ್ರಕಟಣೆ ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ 11 ಲಕ್ಷ 70 ಸಾವಿರ ಬೆಲೆ ಬಾಳುವ ಚಿನ್ನ-ಬೆಳ್ಳಿ  ಹಾಗೂ ಮೊಬೈಲ್‌‌‌... >>   ಪತ್ರಿಕಾ ಪ್ರಕಟಣೆ. ತುಮಕೂರು ಜಿಲ್ಲಾ ಪೊಲೀಸ್, ತುಮಕೂರು. ಕೋರಾ ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 27.06.2018 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ... >> ಪತ್ರಿಕಾ ಪ್ರಕಟಣೆ ದಿನಾಂಕ:- 23/06/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಖನ್ನ... >> ಪತ್ರಿಕಾ ಪ್ರಕಟಣೆ ದಿನಾಂಕ: 21-06-2018. ಸುಲಿಗೆಕೋರರ ಬಂಧನ: ದಿನಾಂಕ:18-06-2018 ರಂದು... >>   ಪೊಲೀಸ್ ಪ್ರಕಟಣೆ ತುಮಕೂರು ಜಿಲ್ಲಾ ಪೊಲೀಸ್ ಪ್ರಕಟಣೆ   ಆತ್ಮೀಯ ನಾಗರೀಕರಲ್ಲಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ 25-03-18.

ಪತ್ರಿಕಾ ಪ್ರಕಟಣೆ ದಿನಾಂಕ: 25-03-2018.

ಮೊಬೈಲ್‌‌ ಪೋನ್‌‌ಗಳನ್ನು ಕಳವು ಮಾಡುತ್ತಿದ್ದ  ಆರೋಪಿಗಳ ಬಂಧನ.

 

 

 

 

ಜಯನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮೊಬೈಲ್‌‌ ಪೋನ್‌‌ಗಳನ್ನು ಕಳವು ಮಾಡಿಕೊಂಡು ಹೋಗುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಮೊಬೈಲ್‌‌‌ ಪೋನ್‌‌‌ ಚೋರರ ಪತ್ತೆಗಾಗಿ ಮಾನ್ಯ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ|| ದಿವ್ಯ ವಿ. ಗೋಪಿನಾಥ್‌‌‌‌ ಐ.ಪಿ.ಎಸ್. ರವರು  ತಿಲಕ್‌‌ಪಾರ್ಕ್‌ ವೃತ್ತದ ಅಧಿಕಾರಿ ಮತ್ತು ಜಯನಗರ ಪೊಲೀಸ್ ಠಾಣಾ ಆದಿಕಾರಿ ಮತ್ತು  ಸಿಬ್ಬಂದಿಯವರನ್ನು ನೇಮಕ ಮಾಡಿದ್ದು, ತುಮಕೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು  ಹಾಗೂ ತುಮಕೂರು ನಗರ ಉಪ-ವಿಭಾಗದ ಡಿ.ವೈ.ಎಸ್.ಪಿ. ರವರ ನಿರ್ದೇಶನದಂತೆ, ತಿಲಕ್‌‌ಪಾರ್ಕ್‌ ವೃತ್ತದ ಸಿ.ಪಿ.ಐ ರವರ ಮಾರ್ಗದರ್ಶನಲ್ಲಿ ಜಯನಗರ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಯವರು ದಿನಾಂಕ: 23-03-2018 ರಂದು ರಾತ್ರಿ ಸುಮಾರು 8-45 ಗಂಟೆಯಲ್ಲಿ ಆರೋಪಿಗಳಾದ ತುಮಕೂರು ಟೌನ್ ಮರಳೂರು ದಿಣ್ಣೆ ವಾಸಿಗಳಾದ 1) ಸಿಖಂದರ್ @ ಬೇಟಾ ಬಿನ್. ಏಜಾಸ್‌‌ @ ಮೈಸೂರಿ ಹಾಗೂ  2)  ಮಹಮ್ಮದ್‌‌‌ ಇಮ್ರಾನ್‌‌‌ @ ಡಾಕೂ ಇಮ್ರಾನ್‌ @ ಇಮ್ರಾನ್‌  ಬಿನ್. ಇರ್ಷಾದ್‌‌‌ ಅಹಮ್ಮದ್‌ ರವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿ ವಿಚಾರಣೆಗೊಳಪಡಿಸಿದ್ದು, ವಿಚಾರಣಾ ಕಾಲದಲ್ಲಿ ಆರೋಪಿಗಳಿಂದ ಸುಮಾರು 80,000/- ರೂ. ಬೆಲೆ ಬಾಳುವ ವಿವಿಧ ಕಂಪನಿಯ ಮೊಬೈಲ್‌‌ ಪೋನ್‌‌ಗಳು ಹಾಗೂ ಕಳವು ಮಾಡಿದ ಮೊಬೈಲ್‌‌‌ ಪೋನ್‌‌ಗಳನ್ನು ಮಾರಾಟ ಮಾಡಿ ಬಂದ ಹಣದಿಂದ ಖರೀದಿಸಿದ್ದ ಸುಮಾರು 40,000/- ಬೆಲೆಯ KA-06-ED-9939 ನೇ ರಿಜಿಸ್ಟ್ರೇಷನ್‌‌ ನಂಬರಿನ YAMAHA ಕಂಪನಿಯ ಕಪ್ಪು ಮತ್ತು ಹಳದಿ ಬಣ್ಣದ FZS ದ್ವಿ ಚಕ್ರ ವಾಹನವನ್ನು ಅಮಾನತ್ತುಪಡಿಸಿಕೊಂಡಿರುತ್ತೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ತುಮಕೂರು ಜಿಲ್ಲಾ ಎಸ್.ಪಿ.ಸಾಹೇಬರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 66 guests online
Content View Hits : 302212