lowborn ಪತ್ರಿಕಾ ಪ್ರಕಟಣೆ ದಿ 30-03-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 17.04.2018 ತುಮಕೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ: 65 ಕೆ.ಜಿ.... >> : ಪತ್ರಿಕಾ ಪ್ರಕಟಣೆ : ದಿನಾಂಕ:- 16-04-2018 ದಿನಾಂಕ;- 14-04-18 ರಂದು ರಾತ್ರಿ  2018 ರ ವಿಧಾನಸಭಾ... >> -: ಪತ್ರಿಕಾ ಪ್ರಕಟಣೆ :- ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ,... >> ಪತ್ರಿಕಾ ಪ್ರಕಟಣೆ ದಿನಾಂಕ: 25-03-2018. ಮೊಬೈಲ್‌‌ ಪೋನ್‌‌ಗಳನ್ನು ಕಳವು ಮಾಡುತ್ತಿದ್ದ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ. 20.03.2018. ಯುಗಾದಿ ಹಬ್ಬದ ಪ್ರಯುಕ್ತ... >> ಪತ್ರಿಕಾ ಪ್ರಕಟಣೆ ದಿನಾಂಕ : 17-03-2018 -: ಚೂರಿಯಿಂದ ಇರಿದು ದರೋಡೆ ಮಾಡುತ್ತಿದ್ದ ಆರೋಪಿಗಳ... >> ಪ್ರತಿಕಾ ಪ್ರಕಟಣೆ. ದಿ: 16/03/18 ಮೂವರು ಮನೆ ಕಳ್ಳರ ಬಂಧನ, 5 ಲಕ್ಷ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ: 15-03-2018 ಎ.ಟಿ.ಎಂ ನಲ್ಲಿ ಹಣ ಡ್ರಾ ಮಾಡಿಕೊಡುವುದಾಗಿ ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ 30-03-18

-: ಪತ್ರಿಕಾ ಪ್ರಕಟಣೆ :-

ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ, ದಿನಾಂಕ:01/04/2018 ರಂದು ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದು ಸಿದ್ಧಗಂಗಾ ಮಠದಲ್ಲಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 111 ನೇ ಹುಟ್ಟುಹಬ್ಬವನ್ನು ಆಚರಿಸುವುದಾಗಿರುತ್ತದೆ. ಈ ಸಂದರ್ಭದಲ್ಲಿ ಶ್ರೀಮಠಕ್ಕೆ ವಿವಿಧ ಮಠದ ಮಠಾಧಿಪತಿಗಳು ಹಾಗೂ ಅತಿಗಣ್ಯರು, ಗಣ್ಯರು ಆಗಮಿಸುವುದಾಗಿರುತ್ತದೆ. ಈ ಸಂದರ್ಭದಲ್ಲಿ ಕ್ಯಾತ್ಸಂದ್ರ ಎನ್.ಹೆಚ್.48 ಸರ್ಕಲ್ನಿಂದ ಶ್ರೀಮಠಕ್ಕೆ ಹೋಗುವ ರಸ್ತೆಯನ್ನು ಖುಲ್ಲಾ ಇಡಬೇಕಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ತಮ್ಮ ವಾಹನಗಳನ್ನು ತುಮಕೂರು ಕಡೆಯಿಂದ ಬರುವವರು ಎ.ಪಿ.ಎಂ.ಸಿ.ಯಾಡರ್್-ಶ್ರೀರಾಜ್ ಟಾಕೀಸ್ ಬ್ರಿಡ್ಜ್-ಶ್ರೀನಗರ-ಬಂಡೇಪಾಳ್ಯ-ಕುಂದೂರು ರಸ್ತೆ ಮಾರ್ಗವಾಗಿ ಹಾಗೂ ಬೆಂಗಳೂರು ಕಡೆಯಿಂದ ಬರುವವರು, ಎನ್.ಹೆಚ್.48 ಸರ್ಕಲ್ನಿಂದ ಸವರ್ೀಸ್ ರಸ್ತೆ ಮೂಲಕ ಕೆ.ಎನ್. ರಾಜಣ್ಣ[ಶಾಸಕರು] ರವರ ಮನೆ ಮುಂದೆ-ಸುಭಾಷ್ ನಗರ-ಗಿರಿನಗರ-ಗೋಕುಲ ರೈಲ್ವೆಗೇಟ್-ಅಗ್ನಿಶಾಮಕ ಠಾಣೆ ತಿರುವು-ಶ್ರೀರಾಜ್ ಟಾಕೀಸ್ ಬ್ರಿಡ್ಜ್-ಶ್ರೀನಗರ-ಬಂಡೇಪಾಳ್ಯ-ಕುಂದೂರು ರಸ್ತೆ ಮಾರ್ಗವಾಗಿ ಪೊಲೀಸರು ಪ್ರತ್ಯೇಕವಾಗಿ ನಿಗಧಿಪಡಿಸಿರುವ ವಾಹನ ನಿಲುಗಡೆ ಸ್ಥಳದಲ್ಲಿ[ದನಗಳ ಜಾತ್ರೆ ನಡೆಯುವ ಪ್ರದೇಶ] ತಮ್ಮ ವಾಹನಗಳನ್ನು ನಿಲುಗಡೆ ಮಾಡಿ ಸಮಾರಂಭದ ಸ್ಥಳಕ್ಕೆ ನಡೆದುಕೊಂಡು ತೆರಳಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 40 guests online
Content View Hits : 260859