lowborn ಅಪರಾಧ ಘಟನೆಗಳು 14-04-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 17.04.2018 ತುಮಕೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ: 65 ಕೆ.ಜಿ.... >> : ಪತ್ರಿಕಾ ಪ್ರಕಟಣೆ : ದಿನಾಂಕ:- 16-04-2018 ದಿನಾಂಕ;- 14-04-18 ರಂದು ರಾತ್ರಿ  2018 ರ ವಿಧಾನಸಭಾ... >> -: ಪತ್ರಿಕಾ ಪ್ರಕಟಣೆ :- ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ,... >> ಪತ್ರಿಕಾ ಪ್ರಕಟಣೆ ದಿನಾಂಕ: 25-03-2018. ಮೊಬೈಲ್‌‌ ಪೋನ್‌‌ಗಳನ್ನು ಕಳವು ಮಾಡುತ್ತಿದ್ದ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ. 20.03.2018. ಯುಗಾದಿ ಹಬ್ಬದ ಪ್ರಯುಕ್ತ... >> ಪತ್ರಿಕಾ ಪ್ರಕಟಣೆ ದಿನಾಂಕ : 17-03-2018 -: ಚೂರಿಯಿಂದ ಇರಿದು ದರೋಡೆ ಮಾಡುತ್ತಿದ್ದ ಆರೋಪಿಗಳ... >> ಪ್ರತಿಕಾ ಪ್ರಕಟಣೆ. ದಿ: 16/03/18 ಮೂವರು ಮನೆ ಕಳ್ಳರ ಬಂಧನ, 5 ಲಕ್ಷ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ: 15-03-2018 ಎ.ಟಿ.ಎಂ ನಲ್ಲಿ ಹಣ ಡ್ರಾ ಮಾಡಿಕೊಡುವುದಾಗಿ ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಅಪರಾಧ ಘಟನೆಗಳು 14-04-18

ಮಿಡಿಗೇಶಿ ಪೊಲೀಸ್ ಠಾಣಾ ಮೊ.ಸಂ.41/2018, ಕಲಂ:279, 304(ಎ) ಐಪಿಸಿ.

ದಿನಾಂಕ:13/04/2018 ರಂದು ಬೆಳಿಗ್ಗೆ 09:00 ಗಂಟೆಗೆ ಪಿರ್ಯಾದಿ ಅನಿಲ್ ಕುಮಾರ್ ಯಾದವ್.ಟಿ.ಎನ್. ಬಿನ್ ನರಸೇಗೌಡ, 36 ವರ್ಷ, ಗೊಲ್ಲರ ಜನಾಂಗ, ರಾಘವೇಂದ್ರ ಕಾಲೋನಿ, ಮಧುಗಿರಿ ಟೌನ್ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನೆಂದರೆ, ನಮ್ಮ ತಂದೆ ನರಸೇಗೌಡರವರು ನಿವೃತ್ತ ದೈಹಿಕ ಶಿಕ್ಷಕರಾಗಿದ್ದು ನಿವೃತ್ತಿ ನಂತರ ನಮ್ಮ ಸ್ವಂತ ಊರಾದ ತೊಂಡೋಟಿಯಲ್ಲಿರುವ ನಮ್ಮ ಬಾಬ್ತು ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದು ಪ್ರತಿದಿನ ಮಧುಗಿರಿಯಿಂದ ನಮ್ಮ ಜಮೀನಿನ ಬಳಿ ಹೋಗಿ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಬರುತ್ತಿದ್ದರು. ಎಂದಿನಂತೆ ನಮ್ಮ ತಂದೆ ನರಸೇಗೌಡ ರವರು ದಿನಾಂಕ:12/04/2018 ರಂದು ಬೆಳಿಗ್ಗೆ ನಮ್ಮ ಜಮೀನಿನ ಬಳಿ ಹೋಗಿದ್ದರು. ಅದೇ ದಿನ ರಾತ್ರಿ ಸುಮಾರು11:30 ಗಂಟೆಯ ಸಮಯದಲ್ಲಿ ಮಧುಗಿರಿ ಟೌನಿನ ಪರುಷುರಾಮ.ಬಿ.ಎನ್. ಬಿನ್ ನಂಜುಂಡಪ್ಪ ಎಂಬುವರು ನನಗೆ ಪೋನ್ ಮಾಡಿ ಈ ದಿನ ರಾತ್ರಿ 11:00 ಗಂಟೆಯ ಸಮಯದಲ್ಲಿ ನಾನು ಮತ್ತು ನನ್ನ ಸ್ನೇಹಿತ ಮಂಜುನಾಥ ಬಿನ್ ಲಿಂಗಪ್ಪ ಹೊಸಕೆರೆ ಗ್ರಾಮದಲ್ಲಿರುವ ಕ್ರೀರ್ತಿ ಡಾಬಾದಲ್ಲಿ ಊಟ ಮಾಡಿಕೊಂಡು ರಸ್ತೆಯ ಪಕ್ಕ ನಿಂತಿದ್ದಾಗ ಅದೇ ಸಮಯಕ್ಕೆ ನಿಮ್ಮ ತಂದೆಯಾದ ನರಸೇಗೌಡ ರವರು ಕೆಎ-06-ಇಜಿ-9978 ನೇ ದ್ವಿ ಚಕ್ರ ವಾಹನದಲ್ಲಿ ಹೊಸಕೆರೆ ಕಡೆಯಿಂದ ಮಧುಗಿರಿ ಕಡೆಗೆ ಬರಲು ಮಧುಗಿರಿ-ಪಾವಗಡ ಮುಖ್ಯ ರಸ್ತೆಯಲ್ಲಿ ಬರುತ್ತಿರುವಾಗ್ಗೆ ಅವರ ಹಿಂದೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಎಪಿ-15-ಎಕ್ಸ್-6846 ನೇ ಲಾರಿಯ ಚಾಲಕನು ತನ್ನ ಲಾರಿಯನ್ನು ಅತೀ ಜೋರಾಗಿ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಿಮ್ಮ ತಂದೆ ಬರುತ್ತಿದ್ದ ದ್ವಿ ಚಕ್ರ ವಾಹನವನ್ನು ಬಲ ಭಾಗದಿಂದ ಸೈಡ್ ಹೊಡೆದು ನಂತರ ಯಾವುದೇ ಮುನ್ಸೂಚನೆ ಮತ್ತು ಸಿಗ್ನಲ್ ಇಲ್ಲದೆ ಸಡನ್ನಾಗಿ ಲಾರಿಯನ್ನು ಎಡ ಬದಿಗೆ ತಂದು ನಿಲ್ಲಿಸಿದ್ದರಿಂದ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ನಿಮ್ಮ ತಂದೆಯವರು ಸದರಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದುಕೊಂಡರು ಆಗ ಅಲ್ಲಿಯೇ ಇದ್ದ ನಾವುಗಳು ಹತ್ತಿರ ಹೋಗಿ ನೋಡಲಾಗಿ ನಿಮ್ಮ ತಂದೆಯ ತಲೆಯಲ್ಲಿದ್ದ ಹೆಲ್ಮೆಟ್ ಹೊಡೆದು ಹೋಗಿ ನಿಮ್ಮ ತಂದೆಯ ತಲೆಗೆ, ಮುಖಕ್ಕೆ ತೀರ್ವವಾದ ಪೆಟ್ಟುಗಳು ಬಿದ್ದು ರಕ್ತ ಗಾಯಗಳಾಗಿರುತ್ತವೆ. ನಿಮ್ಮ ತಂದೆಯವರನ್ನು ಉಪಚರಿಸಿ ನಂತರ ಸ್ಥಳಕ್ಕೆ ಬಂದ 108 ಆಂಬುಲೆನ್ಸ್ ನಲ್ಲಿ ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡುತ್ತಿದ್ದೇವೆ ನೀನು ಮಧುಗಿರಿ ಸರ್ಕಾರಿ  ಆಸ್ಪತ್ರೆಯ ಬಳಿ ಹೋಗು ಎಂತ ತಿಳಿಸಿದರು. ಕೂಡಲೇ ನಾನು ಮಧುಗಿರಿ ಸರ್ಕಾರಿ ಆಸ್ಪತ್ರೆಯ ಬಳಿ ಹೋಗಿ ನೋಡಲಾಗಿ ವಿಚಾರ ನಿಜವಾಗಿದ್ದು ನಮ್ಮ ತಂದೆಯವರನ್ನು ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿಸಿದ್ದರು. ನಂತರ ವೈಧ್ಯರಿಂದ ವಿಚಾರ ತಿಳಿಯಲಾಗಿ ನಿಮ್ಮ ತಂದೆ ಮೃತಪಟ್ಟಿರುತ್ತಾರೆಂತ ತಿಳಿಸಿದರು. ನಂತರ ನಮ್ಮ ತಂದೆ ನರಸೇಗೌಡರವರ ಶವವನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಟ್ಟಿರುತ್ತೇವೆ. ಆದ್ದರಿಂದ ಈ ಅಪಘಾತಕ್ಕೆ ಕಾರಣನಾದ ಮೇಲ್ಕಂಡ ಎಪಿ-15-ಎಕ್ಸ್-6846 ನೇ ಲಾರಿಯ ಚಾಲಕನ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ನಮ್ಮ ತಂದೆಯ ಸಾವಿನ ವಿಚಾರವನ್ನು ನಮ್ಮ ಸಂಬಂಧಿಕರುಗಳಿಗೆ ತಿಳಿಸಿ ಈ ದಿನ ಅಂದರೆ ದಿ:13/04/2018 ರಂದು ತಡವಾಗಿ ಬಂದು ದೂರು ನೀಡುತ್ತಿರುತ್ತೇನೆಂತ ಪಿರ್ಯಾದು ಅಂಶವಾಗಿರುತ್ತೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 17 guests online
Content View Hits : 260851