lowborn ಪತ್ರಿಕಾ ಪ್ರಕಟಣೆ ದಿ16-04-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ.16/08/2018 ತುಂಬೆ (ತುಮಕೂರು ಬೈಸಿಕಲ್ ಪೊಲೀಸ್)     ಜನಸ್ನೇಹಿ... >> :: ಪತ್ರಿಕಾ ಪ್ರಕಟಣೆ :: ದಿನಾಂಕ. 14.08.2018. 2018 ನೇ ಜುಲೈ ತಿಂಗಳಲ್ಲಿ ತುಮಕೂರು ನಗರ ವೃತ್ತದ... >> ಪತ್ರಿಕಾ ಪ್ರಕಟಣೆ ದಿನಾಂಕ 14/08/2018     ಸಿರಾ ತಾಲ್ಲೋಕ್ ತಾವರೆಕೆರೆ ಗ್ರಾಮದಲ್ಲಿರುವ... >> ಪತ್ರಿಕಾ ಪ್ರಕಟಣೆ   ಅಂತರ್ ರಾಜ್ಯ ಕಳ್ಳನ ಬಂಧನ, 75 ಸಾವಿರ ರೂ ಬೆಲೆಬಾಳುವ 10 ಮೊಬೈಲ್... >> ಪ ತ್ರಿ ಕಾ  ಪ್ರ ಕ ಟ ಣೆ ದಿನಾಂಕ: 03/08/2018 ತುಮಕೂರು ನಗರದಲ್ಲಿ ಒಟ್ಟು 3,420 ಅಭ್ಯರ್ಥಿಗಳಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ : 23.07.2018. ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ ದಿನಾಂಕ:- 23/07/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಕನ್ನ... >> : ಪತ್ರಿಕಾ ಪ್ರಕಟಣೆ  : : ದಿನಾಂಕ:21-07-2018 : -: ಮನೆಕಳ್ಳನ ಬಂಧನ :  7.5 ಲಕ್ಷ ರೂ ಮೌಲ್ಯದ ವಡವೆ... >> ಪತ್ರಿಕಾ ಪ್ರಕಟಣೆ ದಿನಾಂಕ : 20-07-18 ಸ್ಮಾರ್ಟ್ ಸಿಟಿ ಅಧಿಕಾರಿಗಳೆಂದು ವಂಚಿಸಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 20-07-2018       ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ16-04-18

: ಪತ್ರಿಕಾ ಪ್ರಕಟಣೆ :

ದಿನಾಂಕ:- 16-04-2018

ದಿನಾಂಕ;- 14-04-18 ರಂದು ರಾತ್ರಿ  2018 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಿಂದ ಠಾಣಾ ಸರಹದ್ದು ಬೆಂಗಳೂರು- ಹೊನ್ನವರ  ಎನ್.ಹೆಚ್ 206 ರಸ್ತೆಯ ಮಲ್ಲಸಂದ್ರ ಸಮೀಪ ನಿರ್ಮಿಸಿರುವ  ಎಸ್.ಎಸ್.ಟಿ (ಚೆಕ್ ಪೋಸ್ಟ್)  ನಲ್ಲಿ ಶ್ರೀ ಷಡಕ್ಷರಿ ಎಂ.ಬಿ ಎಸ್.ಎಸ್.ಟಿ ಅಧಿಕಾರಿಗಳು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ 133  ರವರು ಮತ್ತು ತುಮಕೂರು ಪೊಲೀಸ್ ಸಿಬ್ಬಂದಿಗಳು ರಾತ್ರಿ 12.30 ಗಂಟೆ ಸಮಯದಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಕೆಎ-44-4223 ನೇ ಮಿನಿಲಾರಿಯನ್ನು ತಪಸಾಣೆ ಮಾಡಲು  ಅಧಿಕಾರಿಗಳು ನಿಲ್ಲಿಸಲು ಸೂಚನೆ ನೀಡಿದ್ದು. ಸದರಿ ಮಿನಿಲಾರಿ ಚಾಲಕ ತನ್ನ ವಾಹನವನ್ನು ತಪಸಾಣೆ ಮಾಡಲು ನಿಲ್ಲಿಸದೆ. ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬ್ಯಾರಿಕೇಡ್ ಮತ್ತು ರಿಪ್ಲಕ್ಟರ್  ಕೋನ್‌ಗಳನ್ನು ಜಖಂಗೊಳಿಸಿ ಪರಾರಿಯಾಗಿರುತ್ತಾನೆ.  ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಕೆಎ-44-4223 ನೇ ವಾಹನ ಚಾಲಕ  ಜಾವಿದ್ ಪಾಷ ಬಿನ್ ಮಹದ್ ಗೌಸ್  26 ವರ್ಷ ಮುಸ್ಲೀಂ ಜನಾಂಗ ಚಾಲಕ ವೃತ್ತಿ  3 ನೇ ಕ್ರಾಸ್ ಗಾಂದಿ ನಗರ . ಬೋವಿಕಾಲೋನಿ  ತಿಪಟೂರು ನಗರ  ತುಮಕೂರು ಜಲ್ಲೆ ರವರನ್ನು  ದಿನಾಂಕ;-16-04-2018 ರಂದು ತುಮಕೂರು ಗ್ರಾಮಾಂತರ ಪಿಎಸ್‌ಐ ಯೋಗಾನಂದ ಸೋನಾರ್‌,  ಮತ್ತು ಸಿಬ್ಬಂದಿ ರಂಗಸ್ವಾಮಿ ರವರು ಕೆ.ಬಿ ಕ್ರಾಸ್ ಬಳಿ ದಸ್ತಗಿರಿ ಮಾಡಿ ಘನನ್ಯಾಯಾಲಯಕ್ಕೆ  ಹಾಜರ್ ಪಡಿಸಿರುತ್ತೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 83 guests online
Content View Hits : 322832