lowborn ಪತ್ರಿಕಾ ಪ್ರಕಟಣೆ ದಿ:21-04-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ.16/08/2018 ತುಂಬೆ (ತುಮಕೂರು ಬೈಸಿಕಲ್ ಪೊಲೀಸ್)     ಜನಸ್ನೇಹಿ... >> :: ಪತ್ರಿಕಾ ಪ್ರಕಟಣೆ :: ದಿನಾಂಕ. 14.08.2018. 2018 ನೇ ಜುಲೈ ತಿಂಗಳಲ್ಲಿ ತುಮಕೂರು ನಗರ ವೃತ್ತದ... >> ಪತ್ರಿಕಾ ಪ್ರಕಟಣೆ ದಿನಾಂಕ 14/08/2018     ಸಿರಾ ತಾಲ್ಲೋಕ್ ತಾವರೆಕೆರೆ ಗ್ರಾಮದಲ್ಲಿರುವ... >> ಪತ್ರಿಕಾ ಪ್ರಕಟಣೆ   ಅಂತರ್ ರಾಜ್ಯ ಕಳ್ಳನ ಬಂಧನ, 75 ಸಾವಿರ ರೂ ಬೆಲೆಬಾಳುವ 10 ಮೊಬೈಲ್... >> ಪ ತ್ರಿ ಕಾ  ಪ್ರ ಕ ಟ ಣೆ ದಿನಾಂಕ: 03/08/2018 ತುಮಕೂರು ನಗರದಲ್ಲಿ ಒಟ್ಟು 3,420 ಅಭ್ಯರ್ಥಿಗಳಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ : 23.07.2018. ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ ದಿನಾಂಕ:- 23/07/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಕನ್ನ... >> : ಪತ್ರಿಕಾ ಪ್ರಕಟಣೆ  : : ದಿನಾಂಕ:21-07-2018 : -: ಮನೆಕಳ್ಳನ ಬಂಧನ :  7.5 ಲಕ್ಷ ರೂ ಮೌಲ್ಯದ ವಡವೆ... >> ಪತ್ರಿಕಾ ಪ್ರಕಟಣೆ ದಿನಾಂಕ : 20-07-18 ಸ್ಮಾರ್ಟ್ ಸಿಟಿ ಅಧಿಕಾರಿಗಳೆಂದು ವಂಚಿಸಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 20-07-2018       ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:21-04-18

ಪತ್ರಿಕಾ ಪ್ರಕಟಣೆ ದಿನಾಂಕ: 21-04-2018.

ಕೊಲೆ ಆರೋಪಿಯ ಬಂಧನ:

 

ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮಡಿಹಳ್ಳಿ ಗ್ರಾಮದ ಟಿ.ಪಿ. ಲೋಕೇಶ 42 ವರ್ಷ ಈತನು ದಿ:11-04-2018 ರಿಂದ ಕಾಣೆಯಾಗಿದ್ದು ಈ ಬಗ್ಗೆ ದಿ:13-04-2018 ರಂದು ಟಿ.ಪಿ.ಲೋಕೇಶನ ಹೆಂಡತಿ ಶ್ರೀಮತಿ ಅನುಸೂಯಮ್ಮ ರವರು ನೀಡಿದ ದೂರಿನ ಮೇರೆಗೆ ಹೆಬ್ಬೂರು ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.

ದಿ:18-04-2018 ರಂದು ಬೆಳಿಗ್ಗೆ 10.00  ಗಂಟೆಗೆ ತಮ್ಮಡಿಹಳ್ಳಿ ಗ್ರಾಮದ ಪಕ್ಕ ಗರುಡಯ್ಯ ಎಂಬುವರ ಜಮೀನಿನಲ್ಲಿ   ಟಿ.ಪಿ. ಲೋಕೇಶನ ಕೊಳೆತ ಸ್ಥಿತಿಯಲ್ಲಿ ಶವ ದೊರೆತಿದ್ದು, ಈ ಬಗ್ಗೆ ಮೃತನ ಹೆಂಡತಿ ಶ್ರೀಮತಿ ಅನುಸೂಯಮ್ಮ ರವರು ನೀಡಿದ ಮರು ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಾಗಿ  ತನಿಖೆ ಮುಂದುವರೆಸಿ, ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ  ಎಸ್.ಪಿ. ಸಾಹೇಬರವರು ಆರೋಪಿಗಳ  ಪತ್ತೆಗಾಗಿ ಒಂದು ತಂಡವನ್ನು   ರಚಿಸಿದ್ದರು.

ದಿ:20-04-2018 ರಂದು ಆರೋಪಿಯನ್ನು ಕ್ಯಾತ್ಸಂದ್ರ ವೃತ್ತದ ಸಿ.ಪಿ.ಐ. ಎಸ್.ರಾಘವೇಂದ್ರ , ಹೆಬ್ಬೂರು ಪೊಲೀಸ್ ಠಾಣೆಯ ಪಿ.ಎಸ್.ಐ. ಮುರಳಿ, ಕ್ಯಾತ್ಸಂದ್ರ ಠಾಣೆಯ ಪಿಎಸ್.ಐ. ಡಿ.ಎಲ್. ರಾಜು ಹಾಗೂ ಸಿಬ್ಬಂಧಿಯವರಾದ ಮೋಹನ್ ಕುಮಾರ್, ರಮೇಶ್, ಸೈಯದ್ ರಿಫತ್ ಆಲಿ, ಪುಟ್ಟರಾಜು ತನಿಖಾ ಸಹಾಯಕರಾದ ಎ.ಎಸ್.ಐ. ಸಿದ್ದಪ್ಪ, ದೇವರಾಜು ರವರು  ಈ ಕೆಳಕಂಡ ಆರೋಪಿಯನ್ನು ಪತ್ತೆ ಮಾಡಿರುತ್ತಾರೆ..

ಆರೋಪಿ: ಆರ್. ನರಸಿಂಹಮೂರ್ತಿ @ ಮೂರ್ತಿ ಬಿನ್ ರಂಗಸ್ವಾಮಯ್ಯ , 33 ವರ್ಷ, ವಕ್ಕಲಿಗರು, ಜಿರಾಯ್ತಿ, ವಾಸ:ಜೋಲಮಾರನಹಳ್ಳಿ, ಮಸ್ಕಲ್ಲು ಅಂಚೆ, ಗೂಳೂರು ಹೋಬಳಿ, ತುಮಕೂರು ತಾಲ್ಲೂಕು,

ಆರೋಪಿಯು ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಬಂದು ಟಿ.ಪಿ.ಲೋಕೇಶ್‌‌ನನ್ನು ಕೊಲೆ ಮಾಡಿರುತ್ತಾನೆ. ಆರೋಪಿ ಕಡೆಯಿಂದ ಈ ಕೇಸಿನಲ್ಲಿ ಕೊಲೆಯಾದವನ ಮೊಬೈಲ್ ನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಒಂದು ಡಿಸ್ಕವರಿ ಮೋಟಾರ್ ಸೈಕಲ್‌ಅನ್ನು ಅಮಾನತ್ತುಪಡಿಸಿಕೊಂಡಿರುತ್ತೆ.

ಈ ಪ್ರಕರಣದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರಾದ ಡಾ:ದಿವ್ಯಾ ವಿ.ಗೋಪಿನಾಥ್, ಐ.ಪಿ.ಎಸ್. ರವರ ಹಾಗೂ ತುಮಕೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಡಾ:ಶೋಭಾರಾಣಿ ಕೆ.ಎಸ್.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ತುಮಕೂರು ನಗರ ಉಪವಿಭಾಗದ  ಡಿ.ವೈ.ಎಸ್.ಪಿ. ಸಾಹೇಬರಾದ ಶ್ರೀ ಕೆ.ಎಸ್. ನಾಗರಾಜು. ರವರ ನಿರ್ದೇಶನದಂತೆ ಕೊಲೆಯ ಪ್ರಕರಣವನ್ನು ಬೇಧಿಸಿರುತ್ತಾರೆ.  ಕೊಲೆ ಪ್ರಕರಣ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ತುಮಕೂರು ಜಿಲ್ಲಾ ಎಸ್.ಪಿ.ಸಾಹೇಬರವರು ಅಭಿನಂದಿಸಿರುತ್ತಾರೆ.

 

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 59 guests online
Content View Hits : 322822