lowborn ಪತ್ರಿಕಾ ಪ್ರಕಟಣೆ 14-05-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ.16/08/2018 ತುಂಬೆ (ತುಮಕೂರು ಬೈಸಿಕಲ್ ಪೊಲೀಸ್)     ಜನಸ್ನೇಹಿ... >> :: ಪತ್ರಿಕಾ ಪ್ರಕಟಣೆ :: ದಿನಾಂಕ. 14.08.2018. 2018 ನೇ ಜುಲೈ ತಿಂಗಳಲ್ಲಿ ತುಮಕೂರು ನಗರ ವೃತ್ತದ... >> ಪತ್ರಿಕಾ ಪ್ರಕಟಣೆ ದಿನಾಂಕ 14/08/2018     ಸಿರಾ ತಾಲ್ಲೋಕ್ ತಾವರೆಕೆರೆ ಗ್ರಾಮದಲ್ಲಿರುವ... >> ಪತ್ರಿಕಾ ಪ್ರಕಟಣೆ   ಅಂತರ್ ರಾಜ್ಯ ಕಳ್ಳನ ಬಂಧನ, 75 ಸಾವಿರ ರೂ ಬೆಲೆಬಾಳುವ 10 ಮೊಬೈಲ್... >> ಪ ತ್ರಿ ಕಾ  ಪ್ರ ಕ ಟ ಣೆ ದಿನಾಂಕ: 03/08/2018 ತುಮಕೂರು ನಗರದಲ್ಲಿ ಒಟ್ಟು 3,420 ಅಭ್ಯರ್ಥಿಗಳಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ : 23.07.2018. ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ ದಿನಾಂಕ:- 23/07/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಕನ್ನ... >> : ಪತ್ರಿಕಾ ಪ್ರಕಟಣೆ  : : ದಿನಾಂಕ:21-07-2018 : -: ಮನೆಕಳ್ಳನ ಬಂಧನ :  7.5 ಲಕ್ಷ ರೂ ಮೌಲ್ಯದ ವಡವೆ... >> ಪತ್ರಿಕಾ ಪ್ರಕಟಣೆ ದಿನಾಂಕ : 20-07-18 ಸ್ಮಾರ್ಟ್ ಸಿಟಿ ಅಧಿಕಾರಿಗಳೆಂದು ವಂಚಿಸಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 20-07-2018       ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ 14-05-18

ಪತ್ರಿಕಾ ಪ್ರಕಟಣೆ

ದಿನಾಂಕ: 15-05-2018 ರಂದು ತುಮಕೂರು ನಗರದ ವಿಶ್ವವಿದ್ಯಾನಿಲಯ ಕಲಾ ಕಾಲೇಜ್, ವಿಜ್ಞಾನ ಕಾಲೇಜ್ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ

ಕರ್ನಾಟಕವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಿಗ್ಗೆ 7-00 ಗಂಟೆಯಿಂದ ಪ್ರಾರಂಭವಾಗಲಿರುತ್ತದೆ. ಈ ಸಂಬಂಧ ತುಮಕೂರು ನಗರದಲ್ಲಿ ಈ ಕೆಳಕಂಡಂತೆ ಸಂಚಾರದ ಮಾರ್ಗಗಳನ್ನು ಬದಲಾವಣೆ ಮಾಡಲಾಗಿರುತ್ತದೆ. ಸಾರ್ವಜನಿಕರು ಸಹಕರಿಸಬೇಕೆಂದು ಕೋರಲಾಗಿದೆ.

(1)          ಗುಬ್ಬಿ ಕಡೆಯಿಂದ ತುಮಕೂರು ನಗರಕ್ಕೆ ಯಾವುದೇ ಭಾರೀ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಸದರಿ ವಾಹನಗಳು ಗುಬ್ಬಿ ರಿಂಗ್ ರಸ್ತೆ-ಕ್ಯಾತ್ಸಂದ್ರ ಟ್ರಕ್ಟಮರ್ಿನಲ್ ಮೂಲಕ ಎನ್.ಹೆಚ್ 48 ತಲುಪುವುದು.

(2)          ಕೆ.ಎಸ್.ಆರ್.ಟಿ ಬಸ್ ನಿಲ್ದಾಣದಿಂದ ಬೆಂಗಳೂರು ಕಡೆಗೆ ಹೊರಡುವ ಎಲ್ಲಾ ಬಸ್ಗಳು ಕೋಡಿ ಸರ್ಕಲ್- ಕೋತಿತೋಪು, ಹನುಮಂತಪುರ ರಸ್ತೆ ಮೂಲಕ ಎನ್.ಹೆಚ್-48 ರಸ್ತೆ ತಲುಪುವುದು

(3)          ಬೆಂಗಳೂರು ಕಡೆಯಿಂದ ತುಮಕೂರು ನಗರಕ್ಕೆ ಪ್ರವೇಶಿಸುವ ವಾಹನಗಳು ಬಟವಾಡಿಯಲ್ಲಿ ಪ್ರವೇಶ ನಿಷೇಧಿಸಿದ್ದು, ಸದರಿ ವಾಹನಗಳು ಹನುಮಂತಪುರ ಮೂಲಕ ಕೋತಿತೋಪು, ಕೋಡಿ ಸರ್ಕಲ್ ಮೂಲಕ ತುಮಕೂರು ನಗರ ಪ್ರವೇಶಿಸುವುದು.

(4)          ಬಟವಾಡಿ ಮೂಲಕ ತುಮಕೂರು ನಗರಕ್ಕೆ ಪ್ರವೇಶಿಸುವ  ಲಘುವಾಹನಗಳು ಎಸ್.ಐ.ಟಿ ಕಾಲೇಜ್ನ ಗಂಗೋತ್ರಿ ರಸ್ತೆ- ಎಸ್.ಐ.ಟಿ- ಎಸ್.ಎಸ್.ಪುರಂ ಮುಖ್ಯ ರಸ್ತೆ ಮೂಲಕ ಭದ್ರಮ್ಮ ಸರ್ಕಲ್ಗೆ ತಲುಪುವುದು.

(5)          ಭದ್ರಮ್ಮ ಸರ್ಕಲ್ನಿಂದ ಶಿವಕುಮಾರಸ್ವಾಮೀಜಿ ಸರ್ಕಲ್ ಕಡೆ ಬರುವ ಲಘು ವಾಹನಗಳು ಎಸ್.ಎಸ್ ಪುರ ಮುಖ್ಯ ರಸ್ತೆ- ಎಸ್.ಐ.ಟಿ- ಗಂಗೋತ್ರಿ ರಸ್ತೆ ಮೂಲಕ ಬಿ.ಹೆಚ್. ರಸ್ತೆ ತಲುಪುವುದು

(6)          ಮತ ಎಣಿಕೆ ಸ್ಥಳಕ್ಕೆ ಸಾರ್ವಜನಿಕರ ವಾಹನಗಳಿಗೆ ಭದ್ರಮ್ಮ ಸರ್ಕಲ್ ಬಳಿ ಇರುವ ಜೂನಿಯರ್ ಕಾಲೇಜ್ ಮೈದಾನ ಹಾಗೂ ಸಕರ್ಾರಿ ಪಾಲಿಟೆಕ್ನಿಕ್ ಹಿಂಭಾಗದ ಮೈದಾನದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಪತ್ರಿಕಾ ಪ್ರಕಟಣೆ

ದಿನಾಂಕ: 15-05-2018 ರಂದು ತುಮಕೂರು ನಗರದ ವಿಶ್ವವಿದ್ಯಾನಿಲಯ ಕಲಾ ಕಾಲೇಜ್, ವಿಜ್ಞಾನ ಕಾಲೇಜ್ ಮತ್ತು ಸಕರ್ಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕನರ್ಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಿಗ್ಗೆ 7-00 ಗಂಟೆಯಿಂದ ಪ್ರಾರಂಭವಾಗಲಿರುತ್ತದೆ. ಈ ಸಂಬಂಧ ಮತ ಎಣಿಕೆಗೆ ಬರುವ ಅಭ್ಯಥರ್ಿಗಳಿಗೆ, ಮತ ಎಣಿಕೆ ಏಜೆಂಟರ್ಗಳಿಗೆ ಹಾಗೂ ಮತ ಎಣಿಕೆ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಭದ್ರತಾ ದೃಷ್ಠಿಯಿಂದ ಈ ಕೆಳಕಂಡ ಸೂಚನೆಗಳನ್ನು ನೀಡಿರುತ್ತದೆ.

1.            ತುಮಕೂರು ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನಲ್ಲಿ ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ ಮತ್ತು  ಕುಣಿಗಲ್ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಈ ಕೇಂದ್ರದೊಳಗೆ ವಿಶ್ವವಿದ್ಯಾನಿಲಯದ ಬಿ.ಹೆಚ್ ರಸ್ತೆಯ ಮುಖ್ಯ ದ್ವಾರದ ಮೂಲಕ ಹೆಲಿಪ್ಯಾಡ್ ಗೇಟ್ ಮೂಲಕ ಕಲಾ ಕಾಲೇಜ್ಗೆ ಪ್ರವೇಶ ಮಾಡುವುದು.

2.            ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿ ತಿಪಟೂರು, ಚಿಕ್ಕನಾಯನಹಳ್ಳಿ ಮತ್ತು ತುರುವೇಕೆರೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಈ ಕೇಂದ್ರದೊಳಗೆ ವಿಶ್ವವಿದ್ಯಾನಿಲಯದ ಬಿ.ಹೆಚ್ ರಸ್ತೆಯ ಮುಖ್ಯ ದ್ವಾರದ ಮೂಲಕ  ವಿಜ್ಞಾನ  ಕಾಲೇಜ್ಗೆ ಪ್ರವೇಶ ಮಾಡುವುದು.

3.            ಸಕರ್ಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಿರಾ, ಮಧುಗಿರಿ, ಕೊರಟಗೆರೆ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಈ ಕೇಂದ್ರಕ್ಕೆ ಪ್ರವೇಶ ಮಾಡುವಂತವರು ಕುವೆಂಪು ಸರ್ಕಲ್ನಿಂದ ಜೆ.ಪಿ.ಟಿ ಕಾಲೇಜು ರಸ್ತೆ ಮೂಲಕ ಅವಕಾಶ ಮಾಡಲಾಗಿದೆ.

4.            ಆರ್.ಓ ಮತ್ತು ಚುನಾವಣಾ ವೀಕ್ಷಕರುಗಳ ವಾಹನಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಅಧಿಕಾರಿಗಳ ವಾಹನಗಳಿಗೆ ಮುಖ್ಯದ್ವಾರದ ಒಳಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಸದರಿಯವರಿಗೆ ಸಕರ್ಾರಿ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿರುವ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸಲು ಸೂಚಿಸಲಾಗಿದೆ.

5.            ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಾಲ್ಪೆನ್ ಮತ್ತು ಪೇಪರ್ಗಳನ್ನು ಹೊರತು ಪಡಿಸಿ ಮೊಬೈಲ್ ಪೋನ್, ಕ್ಯಾಲುಕ್ಯೂಲೆಟರ್, ಬೀಡಿ ಸಿಗರೇಟ್, ಬೆಂಕಿಪೊಟ್ಟಣ ಹಾಗೂ ಇತರೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

6.            ಮಾಧ್ಯಮದವರಿಗೆ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ನೆಲಮಹಡಿಯಲ್ಲಿರುವ ಮಾಧ್ಯಮ ಕೇಂದ್ರದವರೆಗೆ ಮೊಬೈಲ್ನೊಂದಿಗೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಮತ ಎಣಿಕಾ ಕೇಂದ್ರ ಸ್ಥಳಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.

7.            ಮತ ಎಣಿಕೆ ಕೇಂದ್ರಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು  ಆಯಾ ಚುನಾವಣಾಧಿಕಾರಿಗಳಿಂದ ಪಡೆದಿರುವಂತಹ ಗುತರ್ಿನ ಚೀಟಿಯನ್ನು ಪ್ರದಶರ್ಿಸಿ ಒಳಪ್ರವೇಶಿಸುವುದು.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 60 guests online
Content View Hits : 322823