lowborn ಪತ್ರಿಕಾ ಪ್ರಕಟಣೆ ದಿ 19.04.18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

:: ಪತ್ರಿಕಾ ಪ್ರಕಟಣೆ :: ದಿನಾಂಕ. 14.08.2018. 2018 ನೇ ಜುಲೈ ತಿಂಗಳಲ್ಲಿ ತುಮಕೂರು ನಗರ ವೃತ್ತದ... >> ಪತ್ರಿಕಾ ಪ್ರಕಟಣೆ ದಿನಾಂಕ 14/08/2018     ಸಿರಾ ತಾಲ್ಲೋಕ್ ತಾವರೆಕೆರೆ ಗ್ರಾಮದಲ್ಲಿರುವ... >> ಪತ್ರಿಕಾ ಪ್ರಕಟಣೆ   ಅಂತರ್ ರಾಜ್ಯ ಕಳ್ಳನ ಬಂಧನ, 75 ಸಾವಿರ ರೂ ಬೆಲೆಬಾಳುವ 10 ಮೊಬೈಲ್... >> ಪ ತ್ರಿ ಕಾ  ಪ್ರ ಕ ಟ ಣೆ ದಿನಾಂಕ: 03/08/2018 ತುಮಕೂರು ನಗರದಲ್ಲಿ ಒಟ್ಟು 3,420 ಅಭ್ಯರ್ಥಿಗಳಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ : 23.07.2018. ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ ದಿನಾಂಕ:- 23/07/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಕನ್ನ... >> : ಪತ್ರಿಕಾ ಪ್ರಕಟಣೆ  : : ದಿನಾಂಕ:21-07-2018 : -: ಮನೆಕಳ್ಳನ ಬಂಧನ :  7.5 ಲಕ್ಷ ರೂ ಮೌಲ್ಯದ ವಡವೆ... >> ಪತ್ರಿಕಾ ಪ್ರಕಟಣೆ ದಿನಾಂಕ : 20-07-18 ಸ್ಮಾರ್ಟ್ ಸಿಟಿ ಅಧಿಕಾರಿಗಳೆಂದು ವಂಚಿಸಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 20-07-2018       ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 09-07-2018 ಕೊಲೆ ಆರೋಪಿಗಳ ಬಂಧನ ******* ದಿನಾಂಕ 04.07.2018 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ 19.04.18

ಪತ್ರಿಕಾ ಪ್ರಕಟಣೆ

ದಿ 19.04.18



ಪೊಲೀಸ್ ಇಲಾಖೆಯು ಈ ಮೂಲಕ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಈ ರೀತಿಯಾದ ಯಾವುದೇ ಪ್ರಕರಣಗಳು ಜಿಲ್ಲೆಯಲ್ಲಿ ಇದುವರೆವಿಗೂ ದಾಖಲಾಗಿರುವುದಿಲ್ಲ. ಯಾರೋ ಕಿಡಿಗೇಡಿಗಳು ಜನರಲ್ಲಿ ಅತಂಕ ಸೃಷ್ಠಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಪೋಟೋಗಳು ಹಾಗೂ ಸುಳ್ಳು ಸಂದೇಶಗಳನ್ನು ಹರಿಯಬಿಟ್ಟಿರುತ್ತಾರೆ. ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಕಿವಿಗೊಡಬಾರದು. ಯಾರೇ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ನಿಮ್ಮ ಬೀಟ್ ಸಿಬ್ಬಂದಿಗಳಿಗೆ ಮಾಹಿತಿಯನ್ನು ನೀಡುವುದು.   ತುಮಕೂರು ಜಿಲ್ಲೆಯಲ್ಲಿ ಇತ್ತೀಚಿಗೆ ಮಕ್ಕಳ ಅಪಹರಣ ತಂಡದ ಬಗ್ಗೆ ವಂದಂತಿಗಳು ಹಬ್ಬಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಮಕ್ಕಳನ್ನು ಕದ್ದೊಯ್ದು ಕಿಡ್ನಿ ಮತ್ತು ಇತರೆ ಅಂಗಾಗಳನ್ನು ಕದಿಯುತ್ತಾರೆ ಎಂಬ ಬಗ್ಗೆ ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿದ್ದು ಜನರಲ್ಲಿ ಅತಂಕದ ವಾತಾವರಣ ಮೂಡಿರುತ್ತದೆ. 



ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 74 guests online
Content View Hits : 321517