lowborn ಪೊಲೀಸ್ ಪ್ರಕಟಣೆ ದಿ15-06-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ : 20-07-18 ಸ್ಮಾರ್ಟ್ ಸಿಟಿ ಅಧಿಕಾರಿಗಳೆಂದು ವಂಚಿಸಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 20-07-2018       ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 09-07-2018 ಕೊಲೆ ಆರೋಪಿಗಳ ಬಂಧನ ******* ದಿನಾಂಕ 04.07.2018 ರಂದು... >>   ಪತ್ರಿಕಾ ಪ್ರಕಟಣೆ ದಿನಾಂಕ : 07-07-2018. ಪೂರ್ವಾನುಮತಿ ಪಡೆಯದೇ ಹೆದ್ದಾರಿ ತಡೆ ನಡೆಸಿ,... >> ದಿನಾಂಕ.03.07.2018. ಪತ್ರಿಕಾ ಪ್ರಕಟಣೆ ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ 11 ಲಕ್ಷ 70 ಸಾವಿರ ಬೆಲೆ ಬಾಳುವ ಚಿನ್ನ-ಬೆಳ್ಳಿ  ಹಾಗೂ ಮೊಬೈಲ್‌‌‌... >>   ಪತ್ರಿಕಾ ಪ್ರಕಟಣೆ. ತುಮಕೂರು ಜಿಲ್ಲಾ ಪೊಲೀಸ್, ತುಮಕೂರು. ಕೋರಾ ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 27.06.2018 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ... >> ಪತ್ರಿಕಾ ಪ್ರಕಟಣೆ ದಿನಾಂಕ:- 23/06/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಖನ್ನ... >> ಪತ್ರಿಕಾ ಪ್ರಕಟಣೆ ದಿನಾಂಕ: 21-06-2018. ಸುಲಿಗೆಕೋರರ ಬಂಧನ: ದಿನಾಂಕ:18-06-2018 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪೊಲೀಸ್ ಪ್ರಕಟಣೆ ದಿ15-06-18

 

ಪೊಲೀಸ್ ಪ್ರಕಟಣೆ

ತುಮಕೂರು ಜಿಲ್ಲಾ ಪೊಲೀಸ್ ಪ್ರಕಟಣೆ

 

ಆತ್ಮೀಯ ನಾಗರೀಕರಲ್ಲಿ ವಿನಂತಿ,

ನಿಮ್ಮ ಮನೆಗಳಿಗೆ ಯಾರಾದರೂ ನಾವು ಸ್ಮಾರ್ಟ ಸಿಟಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳೆಂದು, ಬೆಸ್ಕಾಂ ಅಧಿಕಾರಿಗಳೆಂದು, ಆಧಾರ್ ಇಲಾಖೆಯ ಅಧಿಕಾರಿಗಳೆಂದು, ಮನೆಯ ಯು.ಜಿ.ಡಿ ಅನ್ನು ಸ್ವಚ್ಚಗೊಳಿಸುವವರೆಂದು, ಗ್ಯಾಸ್ ಸಂಪರ್ಕವನ್ನು ನೀಡುವ ಸಿಬ್ಬಂದಿಯೆಂದು ಮತ್ತು ವಿದ್ಯುತ್ ಬಿಲ್ಲನ್ನು ಪರಿಶೀಲಿಸಲು ಬಂದಿರುವ ಸಿಬ್ಬಂದಿಯೆಂದು ಹಾಗೂ ನಿಮ್ಮ ಮನೆಯ ಟಿ.ವಿ, ಲ್ಯಾಂಡ್ಲೈನ್ ದೂರವಾಣಿ, ಪ್ರಿಡ್ಜ್ ಇತರೆ ಎಲೆಕ್ಟ್ರಾನಿಕ್  ವಸ್ತುಗಳನ್ನು ರಿಪೇರಿ ಮಾಡುವವರೆಂದು ಹೇಳಿಕೊಂಡು ಯಾರಾದರೂ ಅಪರಿಚಿತ ವ್ಯಕ್ತಿಗಳು ನಿಮ್ಮ ಮನೆಗಳಿಗೆ ಬಂದು ಮೋಸದಿಂದ ನಿಮ್ಮ ಮನೆಯ ಬೆಲೆ ಬಾಳುವ ವಸ್ತುಗಳನ್ನು ದೋಚುವ ಸಾದ್ಯತೆ ಇರುತ್ತೆ. ಆದ ಕಾರಣ ನಿಮಗೆ ಮಾಹಿತಿ ಇಲ್ಲದೇ ಯಾವುದೇ ಅಪರಿಚಿತ ವ್ಯಕ್ತಿ ನಿಮ್ಮ ಮನೆಗೆ ಬಂದರೆ ನೀವು ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ವಿಷಯ ತಿಳಿಸುವುದು ಜೊತೆಗೆ ಆಯಾ ಠಾಣೆಯ ಪಿಎಸ್ಐ ಅಥವಾ ಬೀಟ್ ಸಿಬ್ಬಂದಿಯ ಮೊಬೈಲ್ ಸಂಪಕರ್ಿಸಿ ಕೂಡಲೇ ತಮ್ಮ ಸಹಾಯಕ್ಕೆ ಆಗಮಿಸುವಂತ ಕೇಳಿಕೊಳ್ಳುವುದು.  ಇಲ್ಲವಾದಲ್ಲಿ ಪೊಲೀಸ್ ಕಂಟ್ರೋಲ್ ರೂಂ 100 ಅಥವಾ 0816-2278000, 9480802900 ಗೆ ಕೂಡಲೇ ಮಾಹಿತಿ ನೀಡುವುದು.

ತುಮಕೂರು ಜಿಲ್ಲಾ ಪೊಲೀಸ್

ಸದಾ ನಿಮ್ಮ ಸೇವೆಯಲ್ಲಿ

ಪೊಲೀಸ್ ವರಿಷ್ಟಾಧಿಕಾರಿ

ತುಮಕೂರು ಜಿಲ್ಲೆ , ತುಮಕೂರು

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 91 guests online
Content View Hits : 304513