lowborn New Year Press Note | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >> :  ಪತ್ರಿಕಾ ಪ್ರಕಟಣೆ  : ತುಮಕೂರು ನಗರದ ದೊಂತಿ ಏಜೇನ್ಸಿಯಲ್ಲಿ ಸಿಗರೇಟ್ ಕಳವು ಮಾಡಿದ... >> ಠಾಣಾ  ದಾಖಲಾತಿಗಳ ನಿರ್ವಹಣೆ ಕಾರ್ಯಗಾರ ದಿನಾಂಕ 13/1/2018           >> -:  ಪತ್ರಿಕಾ ಪ್ರಕಟಣೆ.  :-   ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ಮೊ.ನಂ: 301/2017 ಕಲಂ 457, 380... >> >> -: ದಿನಾಂಕ : 19 -12 -17  :- :  ಪತ್ರಿಕಾ ಪ್ರಕಟಣೆ : ಕೋಮು ಪ್ರಚೋದನಕಾರಿ ಹೇಳಿಕೆಗಳ... >> ಪತ್ರಿಕಾ ಪ್ರಕಟಣೆ :: ದಿನಾಂಕ 12-12-2017  :: ತುಮಕೂರು ನಗರದಲ್ಲಿ ಮೂಲ ಆ.ಐ. ಸ್ಮಾಟ್‌ ಕಾರ್ಡಗಳ... >> ಪತ್ರಿಕಾ ಪ್ರಕಟಣೆ : ದಿನಾಂಕ:-05-12-2017 : ಚಾಳಿಬಿದ್ದ ಅಪರಾಧಿಗಳಿಂದ ಸುಮಾರು ಒಟ್ಟು 5, 00, 100/- ರೂ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ   ತುಮಕೂರು ನಗರದಲ್ಲಿ ಒಂಟಿಯಾಗಿ... >>   New BEAT BEST STAFF AND BEST CRIME DETECTION BEST STAFF >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

New Year Press Note

 

ದಿನಾಂಕ: 30-12-2016

ಪತ್ರಿಕಾ ಪ್ರಕಟಣೆ

 

ಹೊಸವರ್ಷದ ಶುಭಾಷಯಗಳನ್ನು ಜಿಲ್ಲಾ ಪೊಲೀಸ್ ವತಿಯಿಂದ ಕೋರಿ. ಹೊಸ ವರ್ಷಾಚರಣೆ ಸಂಧರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಹಿತದೃಷ್ಠಿಯಿಂದ ಸಾರ್ವಜನಿಕರಲ್ಲಿ ಈ ಸಂಧರ್ಭವನ್ನು  ಸಂತೋಷದಿಂದ ಮತ್ತು ಸುರಕ್ಷಿತವಾಗಿ ಆಚರಿಸಲು ತಿಳಿಸಲಾಗಿದೆ.

ಮಧ್ಯಪಾನ ಮಾಡಿ ಹೊಸ ವರ್ಷಾಚರಣೆ ಯನ್ನು ಆಚರಿಸುವ ಸಾರ್ವಜನಿಕರಲ್ಲಿ ವಿಶೇಷ ಮನವಿ ಎನೆಂದರೆ, ಅವರು ಗುಂಪಿನಲ್ಲಿದ್ದಾಗ ಅವರಲ್ಲಿ ಒಬ್ಬರು ಮದ್ಯಪಾನ ಮಾಡದೇ, ಕಾರು ಅಥವಾ ಮೋಟಾರು ಸೈಕಲನ್ನು ಚಾಲನೆ ಮಾಡುವುದು. ಇದರಿಂದ ಅವರ ಸ್ನೇಹಿತರ ಮತ್ತು ಅವರ ಸುರಕ್ಷತೆಯನ್ನು ಕಾಯ್ದಕೊಂಡು ವರ್ಷಾಚರಣೆ ಯನ್ನು ಅಪಘಾತ ಮುಕ್ತವನ್ನಾಗಿ ಮತ್ತು ಸಾರ್ವಜನಿಕ ಸ್ನೇಹಿಯಾಗಿ ಆಚರಿಸುವುದು.

ರಸ್ತೆಯಲ್ಲಿ ಮೋಟಾರ್ ಸೈಕಲ್ನ್ನು ಮತ್ತು ಕಾರನ್ನು ಚಾಲನೆ ಮಾಡುವವರು, ಇತರೆ ಸಾರ್ವಜನಿಕರಿಗೆ ಅನಾನುಕೂಲವಾಗುವಂತೆ ಅಪಾಯಕಾರಿಯಾಗಿ ಮತ್ತು ನಿಷ್ಕಾಳಜಿತನದಿಂದ ವಾಹನವನ್ನು ಚಾಲನೆ ಮಾಡದಿರುವುದು. ವೀಲಿಂಗ್ ಮತ್ತು ಡ್ರಾಗ್ ರೇಸಿಂಗ್ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು.

ವರ್ಷಾಚರಣೆ ಸಂದರ್ಭದಲ್ಲಿ ಇತರೆ ಸಾರ್ವಜನಿಕರಿಗೆ ವಿಶೇಷವಾಗಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಬಾರದು, ಕೆಣಕುವುದು ಮಾಡಬಾರದು ಮತ್ತು ಇತರರೊಂದಿಗೆ ಸಭ್ಯವಾಗಿ ನಾಗರೀಕತೆಯಿಂದ ವರ್ತಿಸಬೇಕು. ಅನಾವಶ್ಯಕವಾಗಿ ಇತರೆ ಗುಂಪುಗಳೊಂದಿಗೆ ಜಗಳಕ್ಕಿಳಿದು ಗಲಾಟೆ ಮಾಡಿಕೊಳ್ಳಬಾರದು.

ನಾಮದ ಚಿಲುಮೆ ಮತ್ತು ದೇವರಾಯದುರ್ಗ ಸ್ಥಳಗಳು ಸಂರಕ್ಷಿತ ಅರಣ್ಯ ಪ್ರದೇಶ ಮತ್ತು ಅಪಘಾತ ವಲಯ, ನಿರ್ಜನ ಪ್ರದೇಶ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಹಿತ ದೃಷ್ಠಿಯಿಂದ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ದಿನಾಂಕ : 31-12-2016 ರ ಸಂಜೆ  6-00 ಗಂಟೆಯಿಂದ ದಿನಾಂಕ : 01-01-2017 ಬೆಳಿಗ್ಗೆ 6-00 ಗಂಟೆವರೆಗೆ ಕಲಂ 144 ಸಿ.ಆರ್.ಪಿ.ಸಿ ರೀತ್ಯಾ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಪ್ರವೇಶವನ್ನು ನಿರ್ಭಂಧಿಸಲು ಪಿಕೇಟಿಂಗ್ ಪಾಯಿಂಟ್ಗಳನ್ನು ಹಾಕಲಾಗಿದೆ.

ವಿದ್ಯಾಸಂಸ್ಥೆಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣಗಳು ಮತ್ತು ಹಾಸ್ಟಲ್ಗಳಲ್ಲಿ ಶಿಸ್ತಿನಚೌಕಟ್ಟು ಮೀರದೆ ಹೊಸ ವರ್ಷಾಚರಣೆಯನ್ನು ಅಚರಿಸಲು ವಿದ್ಯಾರ್ಥಿಗಳಿಗೆ ತಿಳಿಸಲು ಕೋರಲಾಗಿದೆ.

ನಗರ ಪ್ರದೇಶಗಳ ಮುಖ್ಯ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಸಿ ಟಿವಿ ಕ್ಯಾಮರಗಳನ್ನು ಆಳವಡಿಸಲಾಗಿದೆ. ತುಮಕೂರು ಜಿಲ್ಲಾ ಪೊಲೀಸ್ ರವರು ತುಮಕೂರು ಜಿಲ್ಲಾ ನಾಗರೀಕರಿಗೆ ಹೊಸವರ್ಷದ ಹಾಥೀðಕ  ಶುಭಾಶಯಗಳನ್ನು ಕೋರುತ್ತಾ ಹೊಸ ವರ್ಷವು ಯಾವುದೇ ಅಹಿತಕರ ಘಟನೆಗಳಿಂದ ಮುಕ್ತವಾಗಿರುತ್ತ್ತೆದೆಂದು ಹಾರೈಸುತ್ತೇವೆ.

 

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 96 guests online
Content View Hits : 231895