lowborn Press Note 25-02-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ : 17-03-2018 -: ಚೂರಿಯಿಂದ ಇರಿದು ದರೋಡೆ ಮಾಡುತ್ತಿದ್ದ ಆರೋಪಿಗಳ... >> ಪ್ರತಿಕಾ ಪ್ರಕಟಣೆ. ದಿ: 16/03/18 ಮೂವರು ಮನೆ ಕಳ್ಳರ ಬಂಧನ, 5 ಲಕ್ಷ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ: 15-03-2018 ಎ.ಟಿ.ಎಂ ನಲ್ಲಿ ಹಣ ಡ್ರಾ ಮಾಡಿಕೊಡುವುದಾಗಿ ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿ: 15-03-2018 ತುಮಕೂರು ಜಿಲ್ಲಾ ಪೊಲೀಸ್... >> ಪತ್ರಿಕಾ ಪ್ರಕಟಣೆ. ದಿನಾಂಕ. 07.03.2018. ಕೊಡಗೇನಹಳ್ಳಿ ಠಾಣಾ ಸರಹದ್ದು ಸಿಂಗನಹಳ್ಳಿ... >> ಪತ್ರಿಕಾ ಪ್ರಕಟಣೆ ದಿನಾಕ : 27/02/2018 ಒಂಟಿ ಮನೆ ಡಕಾಯಿತಿ ಮಾಡುತ್ತಿದ್ದ ಕುಖ್ಯಾತ... >> : ಪತ್ರಿಕಾ ಪ್ರಕಟಣೆ : : ದಿನಾಂಕ: 24-02-2018 :     ದಿನಾಂಕ 19-02-2018 ರಂದು ಪಿರ್ಯಾದಿ ಲೀಲಾವತಿ... >> ಪತ್ರಿಕಾ ಪ್ರಕಟಣೆ ದಿನಾಂಕ:14-02-2018. : : ಇಬ್ಬರು ಬ್ಯಾಂಕ್ ಕಳ್ಳರ ಬಂಧನ : 20,11,950=00 ಮಾಲು ಜಪ್ತು : :... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು. ದಿ:12.02.2018 :  ಪತ್ರಿಕಾ ಪ್ರಕಟಣೆ  : ದಿನಾಂಕ 12.02.2018... >> ಪತ್ರಿಕಾ ಪ್ರಕಟಣೆ. ದಿನಾಂಕ: 12/02/2018 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಪೊಲೀಸ್ ಠಾಣೆಯ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Press Note 25-02-17

ಪತ್ರಿಕಾ ಪ್ರಕಟಣೆ

ದಿನಾಂಕ: 25/02/2017


ದಿನಾಂಕ: 27/02/2017 ರಂದು ಮತ್ತು ದಿನಾಂಕ: 28/02/2017 ರಂದು ಶ್ರೀ ಸಿದ್ದಗಂಗಾ ಮಹಿಳಾ ಕಾಲೇಜು ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ಅಪರಾಧಗಳ ಕುರಿತು ಅರಿವು ಕಾಯರ್ಾಗಾರವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಇಶಾ ಪಂತ್, ಐಪಿಎಸ್ ರವರು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಶ್ರೀ ವಿ.ಎಸ್. ಉಗ್ರಪ್ಪ, ಮಾನ್ಯ ವಿಧಾನ ಪರಿಷತ್ ಸದಸ್ಯರು ಹಾಗೂ ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ಹಾಗೂ ಅತ್ಯಾಚಾರ ನಿಯಂತ್ರಣ ತಜ್ಞರ ಸಮಿತಿ ರವರು ಆದ್ಯಕ್ಷತೆ ಮತ್ತು ಉದ್ಘಾಟನೆ ಮಾಡಲಿದ್ದು, ಶ್ರೀ ಸೀಮಂತ್ಕುಮಾರ್ ಸಿಂಗ್, ಐಪಿಎಸ್, ಪೊಲೀಸ್ ಮಹಾನಿರೀಕ್ಷಕರು,ಕೆಂದ್ರ ವಲಯ ಬೆಂಗಳೂರು, ಶ್ರೀ ಕೆ ಪಿ ಮೋಹನ್ರಾಜ್, ಐಎಎಸ್, ಜಿಲ್ಲಾಧಿಕಾರಿಗಳು ತುಮಕೂರು, ಶ್ರೀ ಬಿ,ಎಲ್ ಜಿನರಾಳಕರ್, ಕಾರ್ಯದಶರ್ಿಗಳು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಗೌರವಾನ್ವಿತ ನ್ಯಾಯಾಧೀಶರು, ಶ್ರೀಮತಿ ಮಂಜುಳಾ ಮಾನಸ, ಮಾಜಿ ಮಹಿಳಾ ಆಯೋಗದ ಅಧ್ಯಕ್ಷರು, ರವರುಗಳು  ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸದರಿ ಕಾಯರ್ಾಗಾರದಲ್ಲಿ ಬರುವ ಕಾರ್ಯಕ್ರಮಗಳಾದ ಮಕ್ಕಳನ್ನು ಜವಾಬ್ದಾರಿಯುತ ನಾಗರೀಕರನ್ನಾಗಿ ಬೆಳೆಸುವ ಬಗ್ಗೆ ಮತ್ತು ಹದಿಹರೆಯದ ಲೈಂಗಿಕತೆ ನಿರ್ವಹಣೆ ಬಗ್ಗೆ ಮತ್ತು ಸಾಮಾಜಿಕ ಮಾದ್ಯಮಗಳನ್ನು ಸುರಕ್ಷಿತವಾಗಿ ಉಪಯೋಗಿಸುವ ಬಗ್ಗೆ ಶ್ರೀಮತಿ ಸ್ಮಿತ ಚಿಮ್ಮಂಡ ಪೊಟ್ಟಿ, ಎನ್ಪೋಲ್ಟ್ ಟ್ರಸ್ಟ್, ಬೆಂಗಳೂರು ರವರು ಉಪನ್ಯಾಸ ನೀಡಲಿರುತ್ತಾರೆ. ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಕುರಿತು ಅರಿವು ಮತ್ತು ಅದರ ವಿರುದ್ದ ದ್ವನಿ ಎತ್ತುವುದರ ಪ್ರಾಮುಖ್ಯತೆ ಕುರಿತು ಶ್ರೀಮತಿ ವಾಸಂತಿ ಉಪ್ಪಾರ್, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿಗಳು, ತುಮಕೂರು ಮತ್ತು ಸಾ.ಚಿ. ರಾಜಕುಮಾರ್, ನಿದರ್ೇಶಕರು, ಸಾಂತ್ವನ ಕೇಂದ್ರ ಮತ್ತು ವಕೀಲರು ರವರು ಉಪನ್ಯಾಸ ನೀಡಲಿರುತ್ತಾರೆ. ಸದರಿ ಕ ಕಾಯರ್ಾಗಾರಕ್ಕೆ ಪೊಲೀಸ್ ಅಧಿಕಾರಿಗಳು, ವಿದ್ಯಾಥರ್ಿಗಳು ಮತ್ತು ಪೋಷಕರುಗಳು ಹಾಗೂ ಮಾದ್ಯಮ ಮಿತ್ರರು ಭಾಗವಹಿಸಲಿರುತ್ತಾರೆ.

 

 

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 64 guests online
Content View Hits : 258173