lowborn Crime Incidents 06-09-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ 19.04.18 ಪೊಲೀಸ್ ಇಲಾಖೆಯು ಈ ಮೂಲಕ ಸಾರ್ವಜನಿಕರಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ: 15-05-2018 ರಂದು ತುಮಕೂರು ನಗರದ ವಿಶ್ವವಿದ್ಯಾನಿಲಯ ಕಲಾ... >>     ಪತ್ರಿಕಾ ಪ್ರಕಟಣೆ. ದಿನಾಂಕ: 10-05-2018 8 ಲಕ್ಷ ಬೆಲೆ ಬಾಳುವ ಮೊಬೈಲ್ ಮತ್ತು  ವಾಹನ ಕಳ್ಳರ... >> ಪತ್ರಿಕಾ ಪ್ರಕರಣೆ, ದಿನಾಂಕ: 07-05-18 ವಾರಸುದಾರರಿಲ್ಲದ 2,98,01,000/- ರೂ  ಹಣ ಪತ್ತೆ     ದಿನಾಂಕ:... >> ಪತ್ರಿಕಾ ಪ್ರಕಟಣೆ:- -:ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯ ಬಂಧನ:- ದಿನಾಂಕ :... >> ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 17.04.2018 ತುಮಕೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ: 65 ಕೆ.ಜಿ.... >> : ಪತ್ರಿಕಾ ಪ್ರಕಟಣೆ : ದಿನಾಂಕ:- 16-04-2018 ದಿನಾಂಕ;- 14-04-18 ರಂದು ರಾತ್ರಿ  2018 ರ ವಿಧಾನಸಭಾ... >> -: ಪತ್ರಿಕಾ ಪ್ರಕಟಣೆ :- ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ,... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Crime Incidents 06-09-17

ಅಮೃತೂರು ಪೊಲೀಸ್ ಠಾಣಾ ಮೊನಂ-169/2017 ಕಲಂ 323,324,504(ಬಿ) 506 ರೆ/ವಿ 34 ಐಪಿಸಿ

ದಿನಾಂಕ: 05-09-2017 ರಂದು 18-15 ಗಂಟೆಯಲ್ಲಿ ಶ್ರೀಮತಿ ಪದ್ಮ ಕೋಂ ಕೃಷ್ಣೇಗೌಡ, 42 ವರ್ಷ, ಪರ್ವತ ಚಿಕ್ಕನಹಳ್ಳಿ ಗ್ರಾಮ, ಯಡಿಯೂರು ಹೋಬಳಿ, ಕುಣಿಗಲ್ ತಾಲೋಕ್ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನೆಂದರೆ ದಿನಾಂಕ: 01-09-2017 ರಂದು ನನ್ನ ಗಂಡನಾದ ಕೃಷ್ಣೇಗೌಡರವರು ರಾತ್ರಿ ತರಕಾರಿಯನ್ನು ತೆಗೆದುಕೊಂಡು ಬೆಂಗಳೂರಿನ ಆರ್.ಎಂ.ಸಿ ಗೆ ಹೋಗುವುದನ್ನು ಕಾಯುತ್ತಿದ್ದ ಲಕ್ಷ್ಮಣ ಬಿನ್ ಕುರಿನಂಜಪ್ಪ ಎನ್ನುವವನು ನಾನು ಹಸುವಿನ ಕೊಟ್ಟಿಗೆಗೆ ಹೋಗಿದ್ದಾಗ ಹಿಂಬದಿಯಿಂದ ಬಂದು ನನ್ನನ್ನು ತಬ್ಬಿಕೊಂಡನು. ಇದರಿಂದ ನಾನು ಗಾಬರಿಗೊಂಡು ಚೀರಿಕೊಂಡಾಗ ನನ್ನ ಮಗನಾದ ಪ್ರವೀಣ, ನಾಗರಾಜ ಹಾಗೂ ಶ್ರೀಕಂಠ ಎಂಬುವರು ಬಂದು ವಿಚಾರಿಸಲಾಗಿ ಲಕ್ಷ್ಮಣನು ನನ್ನನ್ನು ಮತ್ತು ನನ್ನ ಮಗನನ್ನು ಹೊಡೆದು ರಕ್ತಗಾಯ ಮಾಡಿದ್ದಲ್ಲದೆ ನನ್ನನ್ನು ಕಚ್ಚಿರುತ್ತಾನೆ ಮತ್ತು ಕೊಲೆ ಬೆದರಿಕೆ ಹಾಕಿರುತ್ತಾನೆ. ಈತನ ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದಲ್ಲದೆ ನನ್ನನ್ನು ದೊಣ್ಣೆಯಿಂದ ಥಳಿಸಿರುವ ಲಕ್ಷ್ಮಣನ ಹೆಂಡತಿಯಾದ ಶ್ರೀಮತಿ ಕುಮಾರಿ ಹಾಗೂ ಆತನ ಅಕ್ಕಳಾದ ಶ್ರೀಮತಿ ಭಾಗ್ಯಮ್ಮ ಇವರುಗಳ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಂಡು ನ್ಯಾಯ ದೊರಕಿಸಿ ಕೊಡಬೇಕೆಂದು ತಮ್ಮಲ್ಲಿ ಕೋರುತ್ತೇನೆ. ಈ ದೂರಿನೊಂದಿಗೆ ಸರ್ಕಾರಿ ಆಸ್ಪತ್ರೆ ಅಮೃತೂರಿನ ವೈದ್ಯರು ನೀಡಿರುವ ಸರ್ಟಿಪಿಕೇಟ್ ಪ್ರತಿಯನ್ನು ತಮ್ಮ ಮುಂದಿನ ಕ್ರಮಕ್ಕಾಗಿ ಲಗತ್ತಿಸಿರುತ್ತೇನೆ ಎಂದು ನೀಡಿದ ಟೈಪ್ ಮಾಡಿದ ದೂರನ್ನು ಪಡೆದು ಪ್ರಕರಣವನ್ನು ದಾಖಲಿಸಿರುತ್ತೆ.

 

 

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 75 guests online
Content View Hits : 272939