lowborn Crime Incidents 12-10-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ : 20-07-18 ಸ್ಮಾರ್ಟ್ ಸಿಟಿ ಅಧಿಕಾರಿಗಳೆಂದು ವಂಚಿಸಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 20-07-2018       ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 09-07-2018 ಕೊಲೆ ಆರೋಪಿಗಳ ಬಂಧನ ******* ದಿನಾಂಕ 04.07.2018 ರಂದು... >>   ಪತ್ರಿಕಾ ಪ್ರಕಟಣೆ ದಿನಾಂಕ : 07-07-2018. ಪೂರ್ವಾನುಮತಿ ಪಡೆಯದೇ ಹೆದ್ದಾರಿ ತಡೆ ನಡೆಸಿ,... >> ದಿನಾಂಕ.03.07.2018. ಪತ್ರಿಕಾ ಪ್ರಕಟಣೆ ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ 11 ಲಕ್ಷ 70 ಸಾವಿರ ಬೆಲೆ ಬಾಳುವ ಚಿನ್ನ-ಬೆಳ್ಳಿ  ಹಾಗೂ ಮೊಬೈಲ್‌‌‌... >>   ಪತ್ರಿಕಾ ಪ್ರಕಟಣೆ. ತುಮಕೂರು ಜಿಲ್ಲಾ ಪೊಲೀಸ್, ತುಮಕೂರು. ಕೋರಾ ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 27.06.2018 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ... >> ಪತ್ರಿಕಾ ಪ್ರಕಟಣೆ ದಿನಾಂಕ:- 23/06/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಖನ್ನ... >> ಪತ್ರಿಕಾ ಪ್ರಕಟಣೆ ದಿನಾಂಕ: 21-06-2018. ಸುಲಿಗೆಕೋರರ ಬಂಧನ: ದಿನಾಂಕ:18-06-2018 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Crime Incidents 12-10-17

ಮಧುಗಿರಿ ಪೊಲೀಸ್ ಠಾಣಾ CR :188/2017 u/s 379 IPC r/w 86,87 KE ACT.

ಪಿರ್ಯಾದಿ ಸಂಪತ್ ಕುಮಾರ್, ಸ್ಕ್ಯಾವೆಂಜರ್, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಮಧುಗಿರಿರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆನೆಂದರೆ ಪಿರ್ಯಾದಿಯು ಸುಮಾರು ವರ್ಷಗಳಿಂದ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಸ್ಕ್ಯಾವೆಂಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರತಿದಿನದಂತೆ, ನ್ಯಾಯಾಧೀಶರಾಗಿರುವ ಶ್ರೀ ಜಿ.ಬಿ ಹಳ್ಳಕಾಯಿರವರ ವಸತಿ ಗೃಹದ ಆವರಣವನ್ನು ಸ್ವಚ್ಛಗೊಳಿಸಲು ಈ ದಿನ ದಿನಾಂಕ: 11-10-2017 ರಂದು ಹೋಗಿದ್ದಾಗ ಮನೆಯ ಬಲಗಡೆ ಇರುವ ಕಾಂಪೌಂಡಿಗೆ ಅಂಟಿಕೊಂಡಂತೆ ಇರುವ ಸುಮಾರು 7 ರಿಂದ 9 ಅಡಿ ಉದ್ದದ ಹಾಗೂ ಮುಕ್ಕಾಲು ಅಡಿ ಸುತ್ತಳತೆ ಇರುವ ಒಂದು ಗಂಧದ ಮರವನ್ನು ಕಟಾವು ಮಾಡಿರುವುದು ಕಂಡು ಬಂದಿದ್ದು, ನ್ಯಾಯಾಧೀಶರು ಬೆಳಿಗ್ಗೆ 08.00 ಗಂಟೆಗೆ ವಾಕಿಂಗ್ ಮುಗಿಸಿಕೊಂಡು ಬಂದ ತಕ್ಷಣ ನ್ಯಾಯಾಧೀಶರ ಗಮನಕ್ಕೆ ತಂದಿರುತ್ತಾರೆ. ಆದ್ದರಿಂದ ನ್ಯಾಯಾಧೀಶರ ಮನೆಯಲ್ಲಿ ಗಂಧದ ಮರವನ್ನು ಕಟಾವು ಮಾಡಿರುವವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತೆ.

ಸಿ.ಎಸ್.ಪುರ ಠಾಣಾ ಯು.ಡಿ.ಆರ್ ನಂ.14/2017, ಕಲಂ:174 ಸಿ.ಆರ್.ಪಿ.ಸಿ

ದಿನಾಂಕ:11.10.2017 ರಂದು ಫಿರ್ಯಾದಿಯಾದ ನರಸಿಂಹ ಮೂರ್ತಿ ಬಿನ್ ಲೇಟ್ ಕಂಭಯ್ಯ,50 ವರ್ಷ, ಆದಿ ಕರ್ನಾಟಕ ಜನಾಂಗ, ಸಿ.ಎಸ್.ಪುರ ಗ್ರಾಮ, ಗುಬ್ಬಿ ತಾಲ್ಲೂಕು ರವರು ಸಂಜೆ 4.00 ಗಂಟೆಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆಂದರೆ, ಫಿರ್ಯಾದಿಯ ಮಗನಾದ ಸಿ.ಎನ್ ಮಂಜುನಾಥ್  ಎಂಬುವರು ಗುಬ್ಬಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2 ನೇ ವರ್ಷದ ಪಿ.ಯು.ಸಿ ವಿದ್ಯಾಬ್ಯಾಸ ಮಾಡುತಿದ್ದು, ಪ್ರತಿ ದಿವಸ ಕಾಲೇಜಿಗೆ ಹೋಗಿ ಮನೆಗೆ ಬರುತಿದ್ದನು, ಈಗಿರುವಾಗ ದಿನಾಂಕ:11.10.2017 ರಂದು ಮಧ್ಯಾಹ್ನ 3.00 ಗಂಟೆ ಸಮಯದಲ್ಲಿ ಫಿರ್ಯಾದಿಯು ಕುರಿ ಮೇಯಿಸಲು  ಸಿ.ಎಸ್.ಪುರ ಕೆರೆ ಅಂಗಳಕ್ಕೆ  ಬಂದಿದ್ದು, ಅಲ್ಲಿಗೆ ಫಿರ್ಯಾದಿಯ ಮಗನಿಗೆ ಕುರಿಗಳಿಗೆ ನೀರು ಕುಡಿಸು  ಎಂದು ತಿಳಿಸಿ ಫಿರ್ಯಾದಿ ನರಸಿಂಹ ಮೂರ್ತಿ ಮನೆಗೆ ಹೋದರು, ಆಗ ಸಿ.ಎನ್ ಮಂಜುನಾಥ್ ರವರು ಕೆರೆಯ ಅಂಗಳದಲ್ಲಿರುವ ಗುಂಡಿಯಲ್ಲಿ  ಕುರಿಗಳಿಗೆ  ನೀರು ಕುಡಿಸುವಾಗ  ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಗುಂಡಿಯೊಳಗೆ ಬಿದ್ದು, ನೀರು ಕುಡಿದು ಉಸಿರುಗಟ್ಟಿ  ಮೃತಪಟ್ಟಿರುತ್ತಾನೆ ಎಂದು ಇತ್ಯಾದಿಯಾಗಿ ನೀಡಿದ ದೂರನ್ನು ಸ್ವೀಕರಿಸಿ ಪ್ರಕರಣ ದಾಲಿಸಿರುತ್ತೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 67 guests online
Content View Hits : 304481