lowborn Press Note 30-10-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >> :  ಪತ್ರಿಕಾ ಪ್ರಕಟಣೆ  : ತುಮಕೂರು ನಗರದ ದೊಂತಿ ಏಜೇನ್ಸಿಯಲ್ಲಿ ಸಿಗರೇಟ್ ಕಳವು ಮಾಡಿದ... >> ಠಾಣಾ  ದಾಖಲಾತಿಗಳ ನಿರ್ವಹಣೆ ಕಾರ್ಯಗಾರ ದಿನಾಂಕ 13/1/2018           >> -:  ಪತ್ರಿಕಾ ಪ್ರಕಟಣೆ.  :-   ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ಮೊ.ನಂ: 301/2017 ಕಲಂ 457, 380... >> >> -: ದಿನಾಂಕ : 19 -12 -17  :- :  ಪತ್ರಿಕಾ ಪ್ರಕಟಣೆ : ಕೋಮು ಪ್ರಚೋದನಕಾರಿ ಹೇಳಿಕೆಗಳ... >> ಪತ್ರಿಕಾ ಪ್ರಕಟಣೆ :: ದಿನಾಂಕ 12-12-2017  :: ತುಮಕೂರು ನಗರದಲ್ಲಿ ಮೂಲ ಆ.ಐ. ಸ್ಮಾಟ್‌ ಕಾರ್ಡಗಳ... >> ಪತ್ರಿಕಾ ಪ್ರಕಟಣೆ : ದಿನಾಂಕ:-05-12-2017 : ಚಾಳಿಬಿದ್ದ ಅಪರಾಧಿಗಳಿಂದ ಸುಮಾರು ಒಟ್ಟು 5, 00, 100/- ರೂ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ   ತುಮಕೂರು ನಗರದಲ್ಲಿ ಒಂಟಿಯಾಗಿ... >>   New BEAT BEST STAFF AND BEST CRIME DETECTION BEST STAFF >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Press Note 30-10-17

ಪತ್ರಿಕಾ ಪ್ರಕಟಣೆ

ದಿನಾಂಕ: 30/10/2017

ದಿನಾಂಕ/30/10/17 ರಂದು ತುಮಕೂರು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಕ್ಕಳ ರಕ್ಷಣೆ ಕುರಿತು ಕಾರ್ಯಾಗಾರವನ್ನು ತುಮಕೂರು ಶ್ರೀದೇವಿ ವೈಧ್ಯಕೀಯ ಮಹಾವಿದ್ಯಾಲಯದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿತ್ತು.


ಶಾಲಾ/ಕಾಲೇಜು ಮಕ್ಕಳ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳು, ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾರಿಗೆ ವ್ಯವಸ್ಥೆ, ಶಾಲಾ ಹೊರಆವರಣದಲ್ಲಿ ಮಕ್ಕಳ ಸುರಕ್ಷತೆ, ಮಕ್ಕಳಿಗೆ ಗುರುತಿನ ಚೀಟಿ ವ್ಯವಸ್ಥೆ, ಶಾಲೆಯ ಅಧಿಕಾರಿ/ಸಿಬ್ಬಂದಿ ನೇಮಕಾತಿ ಮತ್ತು ಸೇವಾ ಅವಧಿಯಲ್ಲಿ ಪಾಲಿಸಬೇಕಾದ ಕ್ರಮಗಳು, ಮಕ್ಕಳ ಮೇಲಿನ ಹಲ್ಲೆ ಮತ್ತು ಸುರಕ್ಷತಾ ಉಲ್ಲಂಘನೆಯನ್ನು ಗುರುತಿಸುವುದು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಆಗಮಿಸಿದ್ದ ಪ್ರಾಂಶುಪಾಲರುಗಳು ಹಾಗೂ ಮುಖ್ಯೋಪಾಧ್ಯಾಯರುಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ||ದಿವ್ಯ ವಿ.ಗೋಪಿನಾಥ್, ಐಪಿಎಸ್, ತುಮಕೂರು ಶೈಕ್ಷಣಿಕ ಜಿಲ್ಲೆಯ ಪ್ರಭಾರ ಡಿಡಿಪಿಐ ರವರಾದ ಶ್ರೀಮತಿ.ಕಾಮಾಕ್ಷಿ ರವರು ಹಾಗೂ ತುಮಕೂರು ನಗರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ.ಕೆ.ಎಸ್.ನಾಗರಾಜ್  ಹಾಗೂ ಜಿಲ್ಲೆಯ ಇತರೆ ಡಿಎಸ್ಪಿ ರವರುಗಳು ಮತ್ತು ತುಮಕೂರು ನಗರ ಹಾಗೂ ತಾಲ್ಲೂಕಿನ ಎಲ್ಲಾ ಸರ್ಕಾರಿ  ಅನುದಾನ, ಅನುದಾನ ರಹಿತ, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಮುಖ್ಯೋಪಾಧ್ಯಾಯರುಗಳು ಸೇರಿ ಸುಮಾರು 150 ಜನ ಪ್ರಾಧ್ಯಾಪಕರುಗಳು ಭಾಗವಹಿಸಿದ್ದರು.

ಜಿಲ್ಲಾ ಪೊಲೀಸ್ ಕಛೇರಿ,

ತುಮಕೂರು ಜಿಲ್ಲೆ, ತುಮಕೂರು.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 115 guests online
Content View Hits : 231906