lowborn Crime Incidents 08-11-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >> :  ಪತ್ರಿಕಾ ಪ್ರಕಟಣೆ  : ತುಮಕೂರು ನಗರದ ದೊಂತಿ ಏಜೇನ್ಸಿಯಲ್ಲಿ ಸಿಗರೇಟ್ ಕಳವು ಮಾಡಿದ... >> ಠಾಣಾ  ದಾಖಲಾತಿಗಳ ನಿರ್ವಹಣೆ ಕಾರ್ಯಗಾರ ದಿನಾಂಕ 13/1/2018           >> -:  ಪತ್ರಿಕಾ ಪ್ರಕಟಣೆ.  :-   ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ಮೊ.ನಂ: 301/2017 ಕಲಂ 457, 380... >> >> -: ದಿನಾಂಕ : 19 -12 -17  :- :  ಪತ್ರಿಕಾ ಪ್ರಕಟಣೆ : ಕೋಮು ಪ್ರಚೋದನಕಾರಿ ಹೇಳಿಕೆಗಳ... >> ಪತ್ರಿಕಾ ಪ್ರಕಟಣೆ :: ದಿನಾಂಕ 12-12-2017  :: ತುಮಕೂರು ನಗರದಲ್ಲಿ ಮೂಲ ಆ.ಐ. ಸ್ಮಾಟ್‌ ಕಾರ್ಡಗಳ... >> ಪತ್ರಿಕಾ ಪ್ರಕಟಣೆ : ದಿನಾಂಕ:-05-12-2017 : ಚಾಳಿಬಿದ್ದ ಅಪರಾಧಿಗಳಿಂದ ಸುಮಾರು ಒಟ್ಟು 5, 00, 100/- ರೂ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ   ತುಮಕೂರು ನಗರದಲ್ಲಿ ಒಂಟಿಯಾಗಿ... >>   New BEAT BEST STAFF AND BEST CRIME DETECTION BEST STAFF >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Crime Incidents 08-11-17

ಹೆಬ್ಬೂರು  ಪೊಲೀಸ್ ಠಾಣಾ ಯು ಡಿ ಆರ್ ನಂ-30/2017 ಕಲಂ 174 ಸಿಆರ್‌ಪಿಸಿ

ದಿನಾಂಕ:07-11-2017 ರಂದು ಮಧ್ಯಾಹ್ನ 2-30 ಗಂಟೆಗೆ ಪಿರ್ಯಾದಿಯಾದ ಪರಶುರಾಮ್ ಬಿನ್ ಉದಯ್‌ ನಾಗ್‌, 60 ವರ್ಷ, ಎಸ್,ಟಿ ಜನಾಂಗ, ಕೂಲಿ ಕೆಲಸ, ಮಹಿಮನಪಾಳ್ಯ, ಹೆಬ್ಬೂರು ಹೋಬಳಿ, ತುಮಕೂರು ತಾಲ್ಲೂಕು & ಜಿಲ್ಲೆ. ಸ್ವಂತ ವಿಳಾಸ: ಬಲಿಯಾಬಹಲ್‌, ಪಟ್ಟಣಾಗಾಡ್‌ ತಾಲ್ಲೂಕು, ಬಳ್ಳಾಂಗೀರ್‌ ಜಿಲ್ಲೆ, ಒರಿಸ್ಸಾ ರಾಜ್ಯ ರವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಅಂಶವೇನೆಂಧರೆ ನಾನು ಈಗ್ಗೆ ಸುಮಾರು 06 ತಿಂಗಳುಗಳಿಂದ ಹೆಬ್ಬೂರು ಹೋಬಳಿ, ಮಹಿಮನಪಾಳ್ಯ ಗ್ರಾಮದಲ್ಲಿ ಗಂಗರಾಜು ರವರ ಜಮೀನಿನಲ್ಲಿ ನನ್ನ ಹೆಂಡತಿಯಾದ ಅಮಿನಾಗ್ ರವರೊಂದಿಗೆ ಇಟ್ಟಿಗೆ ಹಾಕುವ ಕೂಲಿ ಕೆಲಸ ಮಾಡಿಕೊಂಡಿದ್ದು, ದಿನಾಂಕ; 07-11-2017 ರಂದು ನಾನು ಮತ್ತು ನನ್ನ ಹೆಂಡತಿ ಗಂಗರಾಜು ರವರ ಜಮೀನಿನಲ್ಲಿ ಕೆಲಸ ಮಾಡಿ ಮದ್ಯಾಹ್ನ ಸುಮಾರು 12-30 ಗಂಟೆ ಸಮಯದಲ್ಲಿ ಊಟ ಮಾಡಿ ಕುಳಿತುಕೊಂಡಿದ್ದು, ಅದೇ ಸಮಯಕ್ಕೆ ಅಲ್ಲಿಗೆ ಒಂದು ಕಪ್ಪೆಯನ್ನು ಒಡಿಸಿಕೊಂಡು ಬಂದ ಯಾವುದೋ ಒಂದು ವಿಷಪೂರಿತ ಹಾವು ನನ್ನ ಹೆಂಡತಿ ಅಮಿನಾಗ್‌ ರವರ ಬಲಗಾಲಿಗೆ ಕಚ್ಚಿದ್ದು, ನಂತರ ನಾನು ಕಿರುಚಿಕೊಂಡಾಗ ಅಲ್ಲಿಗೆ ಬಂದ ಗಂಗರಾಜು ರವರು ಆಂಬುಲೆನ್ಸ್ ಗೆ ಪೋನ್‌ ಮಾಡಿದ್ದು, ನಂತರ ಸ್ಥಳಕ್ಕೆ ಬಂದ 108 ಆಂಬುಲೆನ್ಸ್ ನಲ್ಲಿ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಮದ್ಯಾಹ್ನ ಸುಮಾರು 01-00 ಗಂಟೆ ಸಮಯದಲ್ಲಿ ಪರಿಶೀಲಿಸಿದ ವೈದ್ಯಾಧಿಕಾರಿಗಳು ನನ್ನ ಹೆಂಡತಿ ಅಮಿನಾಗ್‌ ರವರು ಮೃತಪಟ್ಟಿರುವುದಾಗಿ ತಿಳಿಸಿದರು. ನನ್ನ ಹೆಂಡತಿ ಅಮಿನಾಗ್ ರವರು ಮಹಿಮನಪಾಳ್ಯ ಗ್ರಾಮದ ಗಂಗರಾಜು ರವರ ಜಮೀನಿನಲ್ಲಿ ಕುಳಿತಿರುವಾಗ್ಗೆ, ಯಾವುದೇ ಒಂದು ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿರುತ್ತಾರೆಯೇ ವಿನಃ ಅವರ ಸಾವಿನಲ್ಲಿ ಬೇರೆ ಯಾವುದೇ ಅನುಮಾನವಿರುವುದಿಲ್ಲ. ಆದ್ದರಿಂದ ಕಾನೂನು ರೀತ್ಯ ಮುಂದಿನ ಕ್ರಮ ಜರುಗಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. ನನಗೆ ಕನ್ನಡ ಬಾಷೆ ಮಾತನಾಡಲು, ಓದಲು ಹಾಗೂ ಬರೆಯಲು ಬರುವುದಿಲ್ಲವಾದ್ದರಿಂದ ನಾನು ಹಿಂದಿಯಲ್ಲಿ ಗಂಗೋನಹಳ್ಳಿ ಗ್ರಾಮದ ನರಸೀಯಪ್ಪ,ಜಿ,ಎನ್ ರವರಿಗೆ ಹೇಳಿ ಕನ್ನಡಕ್ಕೆ ತುರ್ಜುಮೆ ಮಾಡಿಸಿ ಬರೆಸಿರುತ್ತೇನೆ ಎಂದು ನೀಡಿದ ದೂರನ್ನು ಪಡೆದು ಠಾಣಾ ಯು ಡಿ ಆರ್ ನಂ-30/2017 ಕಲಂ 174 ಸಿಆರ್‌ಪಿಸಿ ರೀತ್ಯಾ ಪ್ರಕರಣ ದಾಖಲಿಸಿರುತ್ತೆ.

 

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 64 guests online
Content View Hits : 231883