lowborn Press Note 19-11-17 | Tumakuru District Police | Tumkur Police | Karnataka Police

Dr. Divya V. Gopinath IPS,
Superintendent of Police,
Tumakuru Dt., Karnataka.

Message from SP

ಪತ್ರಿಕಾ ಪ್ರಕಟಣೆ :: ದಿನಾಂಕ 12-12-2017  :: ತುಮಕೂರು ನಗರದಲ್ಲಿ ಮೂಲ ಆ.ಐ. ಸ್ಮಾಟ್‌ ಕಾರ್ಡಗಳ... >> ಪತ್ರಿಕಾ ಪ್ರಕಟಣೆ : ದಿನಾಂಕ:-05-12-2017 : ಚಾಳಿಬಿದ್ದ ಅಪರಾಧಿಗಳಿಂದ ಸುಮಾರು ಒಟ್ಟು 5, 00, 100/- ರೂ... >> ಜಯನಗರ ಪೊಲೀಸ್ ಠಾಣಾ ಮೊ.ನಂ. 156/2017 ಕಲಂ 20 (ಬಿ) ಎನ್‌.ಡಿ.ಪಿ.ಎಸ್ ಆಕ್ಟ್‌ ದಿನಾಂಕ: 25-11-2017 ರಂದು... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ   ತುಮಕೂರು ನಗರದಲ್ಲಿ ಒಂಟಿಯಾಗಿ... >>   New BEAT BEST STAFF AND BEST CRIME DETECTION BEST STAFF >> NEW BEAT BEST STAFF AND BEST CRIME DETECTION STAFF >> ಶಿರಾ ಗೇಟ್ ರಸ್ತೆಯ ಆಗಲೀಕರಣ ಹಿನ್ನಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ. >> ಪತ್ರಿಕಾ ಪ್ರಕಟಣೆ ದಿನಾಂಕ:19-11-2017. ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ... >> ಪತ್ರಿಕಾ ಪ್ರಕಟಣೆ ದಿನಾಂಕ:17-11-2017. ಮೂರು ಜನ ಅಂತರ ರಾಜ್ಯ ಕಳ್ಳರ ಬಂಧನ : 8 ಲಕ್ಷದ 50 ಸಾವಿರ... >> ದಿನಾಂಕ.17.11.2017. ಪತ್ರಿಕಾ ಪ್ರಕಟಣೆ. ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಪೊಲೀಸ್... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Press Note 19-11-17

ಪತ್ರಿಕಾ ಪ್ರಕಟಣೆ

ದಿನಾಂಕ:19-11-2017.

ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ, 2 ಕೆ.ಜಿ. 200 ಗ್ರಾಂ ಗಾಂಜಾ ಸೊಪ್ಪು ವಶ.

ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನ ಚೊಕ್ಕೇನಹಳ್ಳಿಯ HMSIT  ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಸೊಪ್ಪನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮಂಜು @ ಕೆ.ಮಂಜುನಾಥ, ಬಿನ್ ಲೇಟ್: ಕೃಷ್ಣಪ್ಪ, 38ವರ್ಷ, ಕೊರಮಶೆಟ್ಟರು, ಕಾರ್ಪೆಂಟರ್ ಕೆಲಸ, ವಾಸ: ಮಸೀದಿ ಪಕ್ಕ, ಕುಣಿಗಲ್ ಬೈಪಾಸ್, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಸ್ವಂತ ಊರು: ಹಳೇ ವಿನಾಯಕ ಥಿಯೇಟರ್ ಬಳಿ, ದೇವನಹಳ್ಳಿ ಟೌನ್, ಬೆಂಗಳೂರು ಎಂಬ ವ್ಯಕ್ತಿಯನ್ನು ಮಾಲು ಸಮೇತವಾಗಿ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಪೊಲೀಸರು ದಿನಾಂಕ:18-11-2017 ರಂದು ಬೆಳಿಗ್ಗೆ: 11-30 ಗಂಟೆಯಲ್ಲಿ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಮೊನಂ. 299/2017 ಕಲಂ. 20(ಬಿ) ಎನ್.ಡಿ.ಪಿ.ಎಸ್. ಆಕ್ಟ್ ಕೇಸಿನಲ್ಲಿ ಬಂಧಿಸಿದ್ದು, ಈತನಿಂದ 2 ಕೆ.ಜಿ. 200 ಗ್ರಾಂ ನಷ್ಟು ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿರುತ್ತಾರೆ.

ಆರೋಪಿ ಮಂಜು @ ಮಂಜುನಾಥನನ್ನು ಮಾನ್ಯ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರಾದ ಡಾ|| ದಿವ್ಯ ವಿ ಗೋಪಿನಾಥ್, ಐ.ಪಿ.ಎಸ್. ರವರ ಹಾಗೂ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಡಾ|| ಶೋಭಾ ರಾಣಿ ಕೆ.ಎಸ್.ಪಿ.ಎಸ್. ರವರ ಮಾರ್ಗದರ್ಶನದಲ್ಲಿ , ತುಮಕೂರು ನಗರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರವರಾದ ಶ್ರೀ ಕೆ.ಎಸ್. ನಾಗರಾಜ್, ಕೆ.ಎಸ್.ಪಿ.ಎಸ್. ರವರ ಹಾಗೂ ಕ್ಯಾತ್ಸಂದ್ರ ಪೊಲೀಸ್ ವೃತ್ತ ನಿರೀಕ್ಷಕರವರಾದ ಶ್ರೀ ಸಿ.ಹೆಚ್. ರಾಮಕೃಷ್ಣಯ್ಯರವರ ನೇತೃತ್ವದಲ್ಲಿ ಕ್ಯಾತ್ಸಂದ್ರ ಠಾಣೆಯ ಪಿ.ಎಸ್.ಐ. ಶ್ರೀ ಡಿ.ಎಲ್. ರಾಜು ಮತ್ತು ಠಾಣೆಯ ಸಿಬ್ಬಂದಿಯವರುಗಳಾದ ಮೋಹನ್ ಕುಮಾರ್, ಹೆಚ್.ಸಿ. 08, ಕುಮಾರ್, ಪಿಸಿ: 903, ಕೆ.ರಮೇಶ್ ಪಿ.ಸಿ. 966 ಸೈಯದ್ ರಿಫತ್ ಅಲಿ ಪಿ.ಸಿ. 980, ಓಂಕಾರೇಶ್ವರ ಪಿಸಿ: 262 ರವರುಗಳು ಪತ್ತೆಗೆ ಶ್ರಮಿಸಿರುತ್ತಾರೆ.


ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ತುಮಕೂರು ಜಿಲ್ಲಾ ಎಸ್.ಪಿ. ಸಾಹೇಬರವರು ಅಭಿನಂದಿಸಿರುತ್ತಾರೆ.

Report a Crime


Tumkur Police App

Helpline Contacts

POLICE
100
POLICE CONTROL ROOM
0816-2278000
AMBULANCE
108
FIRE BRIGADE
101
BESCOM HELPLINE
1912
SENIOR CITIZEN HELPLINE
1090
WOMEN HELPLINE
1091
CHILD HELPLINE
1098
SP OFFICE
0816-2275451
ADDITIONAL SP
0816-2274130
DEPUTY COMMISSIONER
0816-2272480
DISTRICT GENERAL HOSPITAL
0816-2278377
DISTRICT RTO OFFICE
0816-2278473

Gundappa
9448617529

Tilak
9739596920

Nandeesh
9845134445

Pasha
9900089813

Hyder
9980976954


 

Today's Weather

We have 22 guests online
Content View Hits : 212333